RCB Vs RR Toss: ಆರ್‌ಸಿಬಿ ವಿರುದ್ಧ ಟಾಸ್‌ ಗೆದ್ದ ಆರ್‌ಆರ್ ಬೌಲಿಂಗ್‌ ಆಯ್ಕೆ

RCB Vs RR Toss: ಐಪಿಎಲ್‌ 2025ರ 42ನೇ ಪಂದ್ಯದಲ್ಲಿ ಆರ್‌ಆರ್ ತಂಡವು ಆರ್‌ಸಿಬಿ ವಿರುದ್ಧ ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. ಅದರಂತೆಯೇ ಆರ್‌ಆರ್ ಮೊದಲು ಬ್ಯಾಟ್ ಮಾಡಲಿದೆ. ಇಂದಿನ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತವರಿನಲ್ಲಿ ಗೆಲ್ಲಲ್ಲೇಬೇಕೆಂಬ ಹಠ ತೊಟ್ಟಿದೆ.

ಇಂದಿನ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈಗಾಗಲೇ ಸತತ ಮೂರು ಬಾರಿ ಇದೇ ತವರು ಪಿಚ್‌ನಲ್ಲಿ ಆರ್‌ಸಿಬಿ ಸೋಲನುಭವಿಸಿದ್ದು, ಇಂದು ಗೆಲ್ಲಲ್ಲೇಬೇಕೆನ್ನುವ ಹಠದಲ್ಲಿದೆ.

IPL 2025 RR Choose to Bowl After Winning Toss Against RCB in Bengaluru

ಎರಡೂ ತಂಡಗಳ ದಾಖಲೆಯನ್ನು ನೋಡೋದಾದ್ರೆ, ಅಂಕಪಟ್ಟಿಯಲ್ಲಿ ಆರ್‌ಸಿಬಿಯು ರಾಜಸ್ಥಾನಕ್ಕಿಂತ ಹೆಚ್ಚಿನ ಮುನ್ನಡೆ ಸಾಧಿಸಿದೆ. ಎರಡೂ ತಂಡಗಳ ನಡುವೆ ಒಟ್ಟು 33 ಪಂದ್ಯಗಳು ನಡೆದಿದ್ದು, ಆರ್‌ಸಿಬಿ 16 ಪಂದ್ಯಗಳನ್ನು ಗೆದ್ದಿದ್ದರೆ, ರಾಜಸ್ಥಾನ 14 ಪಂದ್ಯಗಳನ್ನು ಗೆದ್ದಿದೆ.

* ಇದುವರೆದೂ ಆಡಿರುವ 8 ಪಂದ್ಯಗಳಲ್ಲಿ ಗುಜರಾತ್ ಟೈಟಾನ್ಸ್‌ ತಂಡವು 2ಲ್ಲಿ ಸೋತು ಉಳಿದ 6 ಪಂದ್ಯಗಳಲ್ಲಿ ಗೆದ್ದು ಪಾಯಿಂಟ್ಸ್‌ ಟೇಬಲ್‌ನಲ್ಲಿ 12 ಅಂಕಗಳನ್ನು ಪಡೆಯುವ ಮೂಲಕ ಅಗ್ರ ಸ್ಥಾನದಲ್ಲಿದೆ.

* ಇದುವರೆದೂ ಆಡಿರುವ 8 ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಟ್‌ ತಂಡವು 2ರಲ್ಲಿ ಸೋತು ಉಳಿದ 6ರಲ್ಲಿ ಗೆದ್ದು 12 ಅಂಕಗಳನ್ನು ಪಡೆಯುವ ಮೂಲಕ ಪಾಯಿಂಟ್ಸ್‌ ಟೇಬಲ್‌ನಲ್ಲಿ ಎರಡನೇ ಸ್ಥಾನದಲ್ಲಿದೆ.

* ಆಡಿರುವ 9 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್‌ ತಂಡವು 4ರಲ್ಲಿ ಸೋತು ಉಳಿದ 5 ಪಂದ್ಯಗಳಲ್ಲಿ ಗೆದ್ದು ಪಾಯಿಂಟ್ಸ್‌ ಟೇಬಲ್‌ನಲ್ಲಿ 10 ಅಂಕಗಳನ್ನು ಪಡೆಯುವ ಮೂಲಕ 3ನೇ ಸ್ಥಾನದಲ್ಲಿದೆ.

* ಆಡಿರುವ 8 ಪಂದ್ಯಗಳಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಮೂರರಲ್ಲಿ ಸೋತು ಉಳಿದ 5 ಪಂದ್ಯಗಳಲ್ಲಿ ಗೆದ್ದು ಪಾಯಿಂಟ್ಸ್‌ ಟೇಬಲ್‌ನಲ್ಲಿ 10 ಅಂಕಗಳನ್ನು ಪಡೆಯುವ ಮೂಲಕ 4ನೇ ಸ್ಥಾನದಲ್ಲಿದೆ.

* ಆಡಿರುವ 8 ಪಂದ್ಯಗಳಲ್ಲಿ ಪಂಜಾಬ್‌ ಕಿಂಗ್ಸ್‌ ತಂಡವು 3ಲ್ಲಿ ಸೋತು ಉಳಿದ 5 ಪಂದ್ಯಗಳಲ್ಲಿ ಗೆದ್ದು ಪಾಯಿಂಟ್ಸ್‌ ಟೇಬಲ್‌ನಲ್ಲಿ 10 ಅಂಕಗಳನ್ನು ಪಡೆಯುವ ಮೂಲಕ 5ನೇ ಸ್ಥಾನದಲ್ಲಿದೆ.

* ಆಡಿರುವ 9 ಪಂದ್ಯಗಳಲ್ಲಿ ಲಕ್ನೋ ಸೂಪರ್ ಜೈಂಟ್ಸ್‌ ತಂಡವು 4ರಲ್ಲಿ ಸೋತು ಉಳಿದ 5 ಪಂದ್ಯಗಳಲ್ಲಿ ಗೆದ್ದು ಪಾಯಿಂಟ್ಸ್‌ ಟೇಬಲ್‌ನಲ್ಲಿ 10 ಅಂಕಗಳನ್ನು ಪಡೆಯುವ ಮೂಲಕ 6ನೇ ಸ್ಥಾನದಲ್ಲಿದೆ.

* ಆಡಿರುವ 8 ಪಂದ್ಯಗಳಲ್ಲಿ ಕೊಲ್ಕಾತ್ತಾ ನೈಟ್‌ ರೈಡರ್ಸ್‌ ತಂಡವು 5ಲ್ಲಿ ಸೋತು ಉಳಿದ 3 ಪಂದ್ಯಗಳಲ್ಲಿ ಗೆದ್ದು ಮೂಲಕ ಪಾಯಿಂಟ್ಸ್‌ ಟೇಬಲ್‌ನಲ್ಲಿ 6 ಅಂಕಗಳನ್ನು ಪಡೆಯುವ 7ನೇ ಸ್ಥಾನದಲ್ಲಿದೆ.

* ಆಡಿರುವ 8 ಪಂದ್ಯಗಳಲ್ಲಿ ರಾಜಸ್ಥಾನ್‌ ರಾಯಲ್ಸ್‌ ತಂಡವು 6ರಲ್ಲಿ ಸೋತು ಉಳಿದ 2 ಪಂದ್ಯಗಳಲ್ಲಿ ಗೆದ್ದು ಪಾಯಿಂಟ್ಸ್‌ ಟೇಬಲ್‌ನಲ್ಲಿ 4 ಅಂಕಗಳನ್ನು ಪಡೆಯುವ ಮೂಲಕ 8ನೇ ಸ್ಥಾನದಲ್ಲಿದೆ.

* ಆಡಿರುವ 8 ಪಂದ್ಯಗಳಲ್ಲಿ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡವು 6ರಲ್ಲಿ ಸೋತು ಉಳಿದ 2 ಪಂದ್ಯಗಳಲ್ಲಿ ಮಾತ್ರ ಗೆದ್ದು ಪಾಯಿಂಟ್ಸ್‌ ಟೇಬಲ್‌ನಲ್ಲಿ 4 ಅಂಕಗಳನ್ನು ಪಡೆಯುವ ಮೂಲಕ 9ನೇ ಸ್ಥಾನದಲ್ಲಿದೆ.

* ಆಡಿರುವ 8 ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ತಂಡವು 6ರಲ್ಲಿ ಸೋತು ಉಳಿದ 2 ಪಂದ್ಯಗಳಲ್ಲಿ ಗೆದ್ದು ಪಾಯಿಂಟ್ಸ್‌ ಟೇಬಲ್‌ನಲ್ಲಿ 4 ಅಂಕಗಳನ್ನು ಪಡೆಯುವ ಮೂಲಕ ಕೊನೇ ಸ್ಥಾನವನ್ನು ಅಂದರೆ ಕಳಗಿನಿಂದ ಒಂದನೇ ಸ್ಥಾನ ಅಲಂಕರಿಸಿದೆ. ಪ್ರತಿ ಬಾರಿಯೂ ಪಾಯಿಂಟ್ಸ್‌ ಟೇಬಲ್‌ನಲ್ಲ ಮೇಲೆ ಇರುತ್ತಿದ್ದ ತಂಡಗಳೇ ಈ ಬಾರಿ ಕೆಳಗಿಳಿದಿರುವುದೇ ಆಶ್ಚರ್ಯಕರ ಸಂಗತಿಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+