RCB Vs SHR: ಚಿನ್ನಸ್ವಾಮಿಯಲ್ಲಿ ಎಸ್ಆರ್ಎಚ್ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಆರ್ಸಿಬಿ
IPL 2026 RCB Vs SHR: ಐಪಿಎಲ್ 2026ರ ಮೊದಲ ಪಂದ್ಯಕ್ಕೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಸಜ್ಜಾಗಿದೆ. ಇಂದಿನ ಉದ್ಘಾಟನಾ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದಾರ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಕಳೆದ ಬಾರಿ ಚಾಂಪಿಯನ್ ಆಗಿರುವ ಆರ್ಸಿಬಿ, ಈ ಬಾರಿ ಕೂಡ ಗೆಲುವಿನೊಂದಿಗೆ ಶುಭಾರಂಭ ಮಾಡಲು ಸನ್ನದ್ಧವಾಗಿದೆ.
ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಸಣ್ಣ ಬೌಂಡರಿಗಳು ಮತ್ತು ಎಸ್ಆರ್ಎಚ್ ಬ್ಯಾಟರ್ಗಳ ಲಾಂಗ್ ಸಿಕ್ಸರ್ ಸಿಡಿಸುವ ಸಾಮರ್ಥ್ಯವನ್ನು ಗಮನಿಸಿದರೆ, ಇಂದು ರನ್ಗಳ ಮಳೆ ಹರಿಯುವುದು ಖಚಿತ ಎನಿಸುತ್ತಿದೆ. ಅದರಲ್ಲೂ ಪ್ರಮುಖ ವೇಗಿಗಳಾದ ಪ್ಯಾಟ್ ಕಮಿನ್ಸ್ (ಎಸ್ಆರ್ಎಚ್) ಮತ್ತು ಜೋಶ್ ಹ್ಯಾಜಲ್ವುಡ್ (ಆರ್ಸಿಬಿ) ಅಲಭ್ಯತೆ ಬೌಲಿಂಗ್ ವಿಭಾಗಕ್ಕೆ ಸವಾಲಾಗಿ ಪರಿಣಮಿಸಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ 11: ವಿರಾಟ್ ಕೊಹ್ಲಿ, ಫಿಲಿಪ್ ಸಾಲ್ಟ್, ರಜತ್ ಪಾಟೀದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಅಭಿನಂದನ್ ಸಿಂಗ್, ಜಾಕೋಬ್ ಡಫಿ, ಸುಯೇಶ್ ಶರ್ಮಾ.
ಸನ್ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ 11: ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಇಶಾನ್ ಕಿಶನ್ (ನಾಯಕ ಮತ್ತು ವಿಕೆಟ್ ಕೀಪರ್), ಹೆನ್ರಿಚ್ ಕ್ಲಾಸೆನ್, ಅನಿಕೇತ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಸಲಿಲ್ ಅರೋರಾ, ಹರ್ಷ್ ದುಬೆ, ಹರ್ಷಲ್ ಪಟೇಲ್, ಜಯದೇವ್ ಉನಾದ್ಕತ್, ಈಶಾನ್ ಮಾಲಿಂಗ.
-
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್ -
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೊಬೈಲ್ ಕಳ್ಳತನ: ಜಾರ್ಖಂಡ್ ಮೂಲದ ಕಳ್ಳರ ಜಾಲ ಬೇಧಿಸಿದ ಬೆಂಗಳೂರು ಪೊಲೀಸರು -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications