KL Rahul: ಹೆಣ್ಣು ಮಗುವಿನ ಪೋಷಕರಾದ ಕೆಎಲ್ ರಾಹುಲ್-ಅಥಿಯಾ ಶೆಟ್ಟಿ

ಕನ್ನಡಿಗ ಕೆಎಲ್ ರಾಹುಲ್ ಮತ್ತು ಅಥಿಯಾ ದಂಪತಿ ಪೋಷಕರಾದ ಸಂಭ್ರಮದಲ್ಲಿದ್ದಾರೆ. ಮಾರ್ಚ್ 24ರಂದು ದಂಪತಿಗೆ ಹೆಣ್ಣು ಮಗು ಜನಿಸಿದ್ದು, ಸೋಷಿಯಲ್ ಮೀಡಿಯಾದಲ್ಲಿ ಈ ಖುಷಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಜನವರಿ 23, 2023ರಲ್ಲಿ ಈ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಐಪಿಎಲ್ 2025ರ ಆವೃತ್ತಿಯಲ್ಲಿ ಕೆಎಲ್ ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್ ಕಣಕ್ಕಿಳಿಯಲು ಸಜ್ಜಾಗಿದ್ದು, ತಂಡದ ಪಂದ್ಯದ ದಿನವೇ ಕೆಎಲ್ ರಾಹುಲ್ ತಂದೆಯಾದ ಖುಷಿಯಲ್ಲಿದ್ದಾರೆ.

ಮಗುವಿನ ನಿರೀಕ್ಷೆಯಲ್ಲಿದ್ದ ಕಾರಣ ಕೆಎಲ್ ರಾಹುಲ್ ವಿಶಾಖಪಟ್ಟಣದಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಆಡುತ್ತಿಲ್ಲ. ಕೆಎಲ್ ರಾಹುಲ್ ಸದ್ಯ ಕುಟುಂಬದ ಜೊತೆಯಲ್ಲಿದ್ದಾರೆ. ಐಪಿಎಲ್ 2025ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮೊದಲ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆಡುತ್ತಿದೆ.

kl rahul and athiya shetty welcome baby girl

ಕೆಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ ಹಲವು ವರ್ಷ ಪ್ರೀತಿಸಿದ ಬಳಿಕ ಕುಟುಂಬದವರ ಒಪ್ಪಿಗೆ ಪಡೆದು ಮದುವೆಯಾಗಿದ್ದರು. ಅಥಿಯಾ ಶೆಟ್ಟಿ ಬಾಲಿವುಡ್‌ನ ಮಂಗಳೂರು ಮೂಲದ ನಟ ಸುನಿಲ್ ಶೆಟ್ಟಿ ಅವರ ಮಗಳು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+