Get Updates
Get notified of breaking news, exclusive insights, and must-see stories!

RCB vs CSK: ಆರ್‌ಸಿಬಿ ವಿರುದ್ಧ ಟಾಸ್ ಗೆದ್ದ ಸಿಎಸ್‌ಕೆ; ಪಕ್ಕಾ ಪ್ಲೇಯಿಂಗ್‌ 11 ಹೀಗಿದೆ ನೋಡಿ

RCB vs CSK: ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2026ರ 11ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದ ಸಿಎಸ್‌ಕೆ ತಂಡದ ನಾಯಕ ಋತುರಾಜ್ ಗಾಯಕ್ವಾಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಅದರಂತೆಯೇ ಆತಿಥೇಯ ಆರ್‌ಸಿಬಿ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

ಈಗಾಗಲೇ ಹಾಲಿ ಚಾಂಪಿಯನ್ ಆರ್‌ಸಿಬಿ ತನ್ನ ಮೊದಲ ಪಂದ್ಯದಲ್ಲಿ ಜಯದೊಂದಿಗೆ ಶುಭಾರಂಭ ಮಾಡಿದ್ದರೆ, ಸಿಎಸ್‌ಕೆ ಈ ಪಂದ್ಯದ ಮೂಲಕ ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ. ದಕ್ಷಿಣ ಭಾರತದ ಈ ಹೈವೋಲ್ಟೇಜ್ ಕದನವನ್ನು ವೀಕ್ಷಿಸಲು ಅಭಿಮಾನಿಗಳು ತುದಿಗಾಲಿನಲ್ಲಿ ಕಾಯುತ್ತಿದ್ದಾರೆ.

RCB vs CSK IPL 2026 Ruturaj Gaikwad Opts to Bowl Bengaluru Set to Bat First at M Chinnaswamy

ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ 11: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್ (ನಾಯಕ), ಆಯುಷ್ ಮ್ಹಾತ್ರೆ, ಸರ್ಫರಾಜ್ ಖಾನ್, ಶಿವಂ ದುಬೆ, ಪ್ರಶಾಂತ್ ವೀರ್, ಜೇಮಿ ಓವರ್ಟನ್, ನೂರ್ ಅಹ್ಮದ್, ಅನ್ಶುಲ್ ಕಾಂಬೋಜ್, ಮ್ಯಾಟ್ ಹೆನ್ರಿ, ಖಲೀಲ್ ಅಹ್ಮದ್.

ಆರ್‌ಸಿಬಿ ಪ್ಲೇಯಿಂಗ್ 11: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್‌ ಡೇವಿಡ್, ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಅಭಿನಂದನ್ ಸಿಂಗ್, ಜೇಕಬ್ ಡಫಿ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+