RCB: ಡಬ್ಲ್ಯೂಪಿಎಲ್‌ ಆರಂಭಕ್ಕೂ ಮುನ್ನ ಆರ್‌ಸಿಬಿಯಿಂದ ನಾಲ್ವರು ಸ್ಟಾರ್ ಆಟಗಾರ್ತಿಯರು ಔಟ್

RCB WPL 2027: ಡಬ್ಲ್ಯೂಪಿಲ್ 2027ರ ಮಿನಿ ಹರಾಜು ಪ್ರಕ್ರಿಯೆಗೆ ಇನ್ನೂ ಕೆಲವೇ ದಿನಗಳು ಬಾಕಿಯಿವೆ. ಇದಕ್ಕೂ ಮುನ್ನ ಹಾಲಿ ಚಾಂಪಿಯನ್ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ನಾಲ್ವರು ಸ್ಟಾರ್ ಆಟಗಾರ್ತಿಯರನ್ನು ಕೈಬಿಟ್ಟಿದೆ. ಹಾಗಾದ್ರೆ ಅವರು ಯಾರು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಮಹಿಳಾ ಪ್ರೀಮಿಯರ್ ಲೀಗ್ 2027ರ ಮಿನಿ ಹರಾಜು ಪ್ರಕ್ರಿಯೆಯು ಅಕ್ಟೋಬರ್ 28ರಂದು ಕೊಚ್ಚಿಯಲ್ಲಿ ನಡೆಯಲಿದೆ. ಟೂರ್ನಿಯು ಜನವರಿ 14 ರಿಂದ ಆರಂಭವಾಗಲಿದೆ. ಇದಕ್ಕೂ ಮುನ್ನವೇ ಇದೀಗ ಹಾಲಿ ಚಾಂಪಿಯನ್‌ ಆರ್‌ಸಿಬಿಯೂ ನಾಲ್ವರು ಆಟಗಾರ್ತಿಯರನ್ನು ಕೈಬಿಟ್ಟಿದೆ.

RCB WPL 2027 Royal Challengers Bengaluru Release 4 Star Players Ahead of Mini Auction Know details

ಆರ್‌ಸಿಬಿ ಬಿಡುಗಡೆ ಮಾಡಿದ ಆಟಗಾರ್ತಿಯರು

* ಗ್ರೇಸ್ ಹ್ಯಾರಿಸ್
* ಲಿನ್ಸೆ ಸ್ಮಿತ್
* ಹೇಮಲತಾ
* ಗೌತಮಿ ನಾಯಕ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+