ಆರ್‌ಸಿಬಿ ಅಭಿಮಾನಿಯಿಂದ ಸಿಎಸ್‌ಕೆ ಅಭಿಮಾನಿಗಳಿಗೆ ಹಿಗ್ಗಾಮುಗ್ಗಾ ಥಳಿತ... Royal Challengers vs Super Kings
ಆರ್‌ಸಿಬಿ ಅಂದ್ರೆ ನಮ್ಮ ಕನ್ನಡಿಗರ ಬೆಂಗಳೂರು ತಂಡ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಂದು ಭರ್ಜರಿಯಾಗಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆದ್ದು ಬೀಗಿದೆ. ಈ ಮೂಲಕ ಭರ್ಜರಿ 17 ವರ್ಷಗಳ ನಂತರ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನ ಅವರದ್ದೇ ತವರು ನೆಲದಲ್ಲಿ ಸೋಲು ಕಾಣಿಸಿ ಗೆದ್ದು ಬೀಗಿದೆ. ಹೀಗೆ ಕನ್ನಡಿಗರು ಆರ್‌ಸಿಬಿ ಗೆಲುವನ್ನು ಸಂಭ್ರಮಿಸುವ ಸಮಯಕ್ಕೆ ದೊಡ್ಡ ಕೋಲಾಹಲ ಏರ್ಪಟ್ಟಿದ್ದು, ಆರ್‌ಸಿಬಿ ಅಭಿಮಾನಿಯಿಂದ ಸಿಎಸ್‌ಕೆ ಅಭಿಮಾನಿಗಳಿಗೆ ಹಿಗ್ಗಾಮುಗ್ಗಾ ಥಳಿತ...
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಇಂದು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆದ್ದೇ ಗೆಲ್ಲಬೇಕು ಅಂತಾ ಹಲ್ಲು ಕಚ್ಚಿಕೊಂಡು ಅಖಾಡಕ್ಕೆ ಇಳಿದಿದ್ದರು. ಆರ್‌ಸಿಬಿ ಆಟಗಾರರ ಹಠದ ಎದುರು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬೌಲಿಂಗ್ ಪಡೆ ಧೂಳಿಪವಾಗಿ ಹೋಗಿತ್ತು. ಆರ್‌ಸಿಬಿ ತಂಡ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿ ನಿಗದಿತ 20 ಓವರ್ ಆಡಿ ಭರ್ಜರಿ 196 ರನ್ ಗಳಿಸಿತ್ತು. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್‌ಗೆ ಮೊದಲ ಇನ್ನಿಂಗ್ಸ್ ಮುಗಿದಾಗಲೇ ಸೋಲು ಗ್ಯಾರಂಟಿ ಆಗಿತ್ತು. ಹೀಗಿದ್ದಾಗಲೇ, ಆರ್‌ಸಿಬಿ ಅಭಿಮಾನಿಯಿಂದ ಸಿಎಸ್‌ಕೆ ಅಭಿಮಾನಿಗಳಿಗೆ ಹಿಗ್ಗಾಮುಗ್ಗಾ ಥಳಿತ...

ಆರ್‌ಸಿಬಿ ಅಭಿಮಾನಿಯಿಂದ ಸಿಎಸ್‌ಕೆ ಅಭಿಮಾನಿಗಳಿಗೆ...
ಹೌದು, ಇದೀಗ ವಿಡಿಯೋ ಒಂದು ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ಆರ್‌ಸಿಬಿ ಟಿ-ಶರ್ಟ್ ಹಾಕಿರುವ ಅಭಿಮಾನಿ ಒಬ್ಬ ಚೆನ್ನೈ ಸೂಪರ್ ಕಿಂಗ್ಸ್ ಟಿ-ಶರ್ಟ್ ಹಾಕಿರುವವರ ಮೇಲೆ ಹಲ್ಲೆ ನಡೆಸಿದ ವಿಡಿಯೋ ವೈರಲ್ ಆಗುತ್ತಿದೆ. ಆರ್‌ಸಿಬಿ ಅಭಿಮಾನಿಯು ಸಿಎಸ್‌ಕೆ ಅಭಿಮಾನಿಗಳಿಗೆ ಹಿಗ್ಗಾಮುಗ್ಗಾ ಥಳಿಸಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆ ದೊಡ್ಡ ಚರ್ಚೆ ಶುರುವಾಗಿದೆ. ಅಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಮಾತುಕತೆ ನಡೆಯುತ್ತಿದ್ದು, ಸುನಾಮಿಯೇ ಸೃಷ್ಟಿಯಾಗಿದೆ. ಇಂತಹ ಸಮಯದಲ್ಲೇ...












Click it and Unblock the Notifications