India vs Sri Lanka: ಭಾರತದ ವಿರುದ್ಧದ ಟಿ20 ಸರಣಿಗೆ ಬಲಿಷ್ಠ ಶ್ರೀಲಂಕಾ ತಂಡ ಪ್ರಕಟ

ಜುಲೈ 27ರಿಂದ ಆರಂಭವಾಗಲಿರುವ ಭಾರತ ವಿರುದ್ಧದ ಟಿ20 ಸರಣಿಗೆ ಶ್ರೀಲಂಕಾ ತಂಡವನ್ನು ಪ್ರಕಟಿಸಲಾಗಿದೆ. ಶ್ರೀಲಂಕಾ ಕ್ರಿಕೆಟ್ ಮಂಡಳಿ ಇಂದು 16 ಆಟಗಾರರ ತಂಡವನ್ನು ಪ್ರಕಟಿಸಿದ್ದು, ಕ್ರೀಡಾ ಸಚಿವ ಹರಿನ್ ಫರ್ನಾಂಡೊ ಕೂಡ ತಂಡವನ್ನು ಅನುಮೋದಿಸಿದ್ದಾರೆ ಎಂದು ತಿಳಿಸಿದೆ.

ಜುಲೈ 27, 28 ಮತ್ತು 30 ರಂದು ಭಾರತದ ವಿರುದ್ಧ ಮೂರು ಟಿ20 ಪಂದ್ಯಗಳು ನಡೆಯಲಿವೆ ಮೂರು ಪಂದ್ಯಗಳು ಪಲ್ಲೆಕೆಲೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಟಿ20 ಸರಣಿ ಮುಗಿದ ಬಳಿಕ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದ್ದು, ಏಕದಿನ ಸರಣಿಗೆ ಶ್ರೀಲಂಕಾ ಇನ್ನೂ ತಂಡವನ್ನು ಪ್ರಕಟಿಸಿಲ್ಲ.

Sri Lanka Announces 16-Member Squad for T20 Series Against India 2024

ಚರಿತ್ ಅಸಲಂಕ ಭಾರತದ ವಿರುದ್ಧದ ಸರಣಿಯಲ್ಲಿ ಶ್ರೀಲಂಕಾ ಟಿ20 ತಂಡಕ್ಕೆ ನಾಯಕರಾಗಿ ಆಯ್ಕೆಯಾಗಿದ್ದಾರೆ. ಬಲಿಷ್ಠ ಸ್ಪಿನ್, ವೇಗದ ಬೌಲಿಂಗ್ ಪಡೆ ಜೊತೆ ಆಲ್‌ರೌಂಡರ್ ಗಳು ಕೂಡ ಆಯ್ಕೆಯಾಗಿದ್ದು, ಭಾರತ ತಂಡಕ್ಕೆ ಸವಾಲಾಕಲು ಸಜ್ಜಾಗಿದೆ.

ಟಿ20 ಸರಣಿಗೆ ಶ್ರೀಲಂಕಾ ತಂಡ

ಚರಿತ್ ಅಸಲಂಕ (ನಾಯಕ), ಪತುಮ್ ನಿಸಂಕ, ಕುಸಾಲ್ ಪೆರೆರಾ, ಅವಿಶ್ಕಾ ಫರ್ನಾಂಡೊ, ಕುಸಾಲ್ ಮೆಂಡಿಸ್, ದಿನೇಶ್ ಚಾಂಡಿಮಾಲ್, ಕಮಿಂದು ಮೆಂಡಿಸ್, ದಸುನ್ ಶನಕ, ವನಿಂದು ಹಸರಂಗ, ದುನಿತ್ ವೆಲ್ಲಲಗೆ, ಮಹೀಶ ತೀಕ್ಷಣ, ಚಮಿಂದು ವಿಕ್ರಮಸಿಂಘೆ, ಮತೀಶ ಪತಿರಾನ, ನುವಾನ್ ತುಷಾರ, ದುಶ್ಮಂತ ಚಮೀರ, ಬಿನುರಾ ಫರ್ನಾಂಡೊ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+