Special bus ready: ವಿಶ್ವ ಚಾಂಪಿಯನ್ ಟೀಮ್ ಇಂಡಿಯಾ ಆಟಗಾರರ ಮೆರವಣಿಗೆಗೆ ವಿಶೇಷ ಬಸ್‌ ಸಿದ್ಧ; ಇಲ್ಲಿದೆ ನೋಡಿ ಫಸ್ಟ್‌ ಲುಕ್

ಬಾರ್ಬಡೋಸ್‌ನಲ್ಲಿ ಟೀಮ್ ಇಂಡಿಯಾ ಕಳೆದ ಶನಿವಾರ ದಕ್ಷಿಣ ಆಫ್ರಿಕಾ ತಂಡವನ್ನು ಟಿ20 ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಮಣಿಸಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು. ಬಹುದಿನಗಳ ಪ್ರಶಸ್ತಿ ಬರವನ್ನು ನೀಗಿಸಿದ ಟೀಮ್ ಇಂಡಿಯಾ ಆಟಗಾರರು ನಾಲ್ಕು ದಿನಗಳ ಬಳಿಕ ತವರಿಗೆ ಮರಳಿದ್ದಾರೆ. ಈ ವೇಳೆ ಟೀಮ್ ಇಂಡಿಯಾ ಆಟಗಾರರಿಗೆ ಅಭಿಮಾನಿಗಳು ಹೃದಯ ಸ್ಪರ್ಷಿ ಸ್ವಾಗತವನ್ನು ನೀಡಿದರು.

ಟೀಮ್ ಇಂಡಿಯಾ ಚಾಂಪಿಯನ್‌ ಪಟ್ಟ ಅಲಂಕರಿಸಿದ್ದರಿಂದ ಇಂದು ಮುಂಬೈನಲ್ಲಿ ಸಂಜೆ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಟೀಮ್ ಇಂಡಿಯಾ ಹೊತ್ತೊತಲ್ಲಿರುವ ಬಸ್ ಸಖತ್‌ ಆಗಿ ಶೃಂಗಾರಗೊಂಡಿದೆ. ಬಸ್‌ನ ಮೇಲೆ ಟೀಮ್ ಇಂಡಿಯಾದ ವಿಶ್ವಕಪ್‌ ಗೆಲುವಿನ ಇಂಚಿಚು ಸಂಭ್ರಮವನ್ನು ಅಂಟಿಸಲಾಗಿದೆ.

T20 World Cup 2024 Champions First Look at India s Stylish Bus for T20 World Cup Victory Parade

2007ರಲ್ಲಿ ವಿಶ್ವ ಚಾಂಪಿಯನ್‌ ಪಟ್ಟವನ್ನು ಅಲಂಕರಿಸಿದ ಬಳಿಕ ಟೀಮ್ ಇಂಡಿಯಾ ಎರಡನೇ ಬಾರಿಗೆ ಟಿ20 ವಿಶ್ವಕಪ್‌ಗೆ ಮುತ್ತಿಟ್ಟಿದೆ. ಇದಕ್ಕಾಗಿ ಬಿಸಿಸಿಐ ಭರ್ಜರಿ ತಯಾರಿ ಮಾಡಿಕೊಂಡಿದೆ. ಈಗಾಗಲೇ ಟೀಮ್ ಇಂಡಿಯಾಗೆ ಬಿಸಿಸಿಐ 125 ಕೋಟಿ ರೂಪಾಯಿಗಳ ಬಹುಮಾನ ಮೊತ್ತವನ್ನು ಘೋಷಿಸಿದೆ. ಚಾಂಪಿಯನ್‌ ತಂಡದ ಒಂದೇ ಒಂದು ಝಲಕ್‌ ಪಡೆಯಲು ಅಭಿಮಾನಿಗಳು ಸಹ ಉತ್ಸುಕರಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+