ವಿರಾಟ್ ಕೊಹ್ಲಿ ಕಣ್ಣೀರು, 18 ವರ್ಷಗಳ ನಂತರ ಶತ್ರುಗಳ ಅಹಂಕಾರ ಉಡೀಸ್... RCB

ಕನ್ನಡ.. ಕನ್ನಡ.. ಕನ್ನಡ.. ಕನ್ನಡಿಗರ ಹೃದಯ ಬಡಿತವೇ ಕನ್ನಡ.. ಅದರಲ್ಲೂ ನಮ್ಮ ಕನ್ನಡಿಗರ ಪ್ರೀತಿಯ ಆರ್‌ಸಿಬಿ ಅಂದ್ರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇವತ್ತು ಭಾರಿ ಭರ್ಜರಿ ಆರ್ಭಟದ ಮೂಲಕ ಐಪಿಎಲ್ 2025 ಕಪ್ ಗೆದ್ದು ಬೀಗಿದೆ. ಹೀಗಿದ್ದಾಗಲೇ, ವಿರಾಟ್ ಕೊಹ್ಲಿ ಕಣ್ಣೀರು, 18 ವರ್ಷಗಳ ನಂತರ ಶತ್ರುಗಳ ಅಹಂಕಾರ ಉಡೀಸ್...

ಕನ್ನಡಿಗರು ಕಳೆದ 2 ತಿಂಗಳಿಂದ ಮಾಡಿದ್ದ ಪ್ರಾರ್ಥನೆ ದೇವರಿಗೆ ತಲುಪಿ ಆರ್‌ಸಿಬಿ ಗೆದ್ದಿದೆ. ಹೌದು, ಕನ್ನಡ ಕ್ರಿಕೆಟ್ ಅಭಿಮಾನಿಗಳು ಕಾಯುತ್ತಿದ್ದ ಸಮಯ ಬಂದೇ ಬಿಟ್ಟಿದೆ. ನಮ್ಮ & ನಿಮ್ಮೆಲ್ಲರ ಅಚ್ಚುಮೆಚ್ಚಿನ ತಂಡ ಆರ್‌ಸಿಬಿ ಅಂದ್ರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಬಾರಿ ಚಾಂಪಿಯನ್ ಆಗಿದೆ. ಐಪಿಎಲ್ 2025 ಟೂರ್ನಿಯಲ್ಲಿ ಭರ್ಜರಿಯಾಗಿ ಆರ್‌ಸಿಬಿ ತಂಡ ಗೆದ್ದು ಬೀಗಿದೆ. ಈ ಮೂಲಕ 17 ವರ್ಷಗಳ ಕಪ್ ಗೆಲ್ಲುವ ಸಾಹಸ ಈಡೇರಿದ್ದು, ಆರ್‌ಸಿಬಿ ತಂಡ ಗೆದ್ದು ಬೀಗಿರುವ ರೀತಿಗೆ ಜಗತ್ತಿನ ಮೂಲೆ ಮೂಲೆಯಿಂದಲೂ ಪ್ರಶಂಸೆ ವ್ಯಕ್ತವಾಗಿದೆ. ಹೀಗಿದ್ದಾಗಲೇ, ವಿರಾಟ್ ಕೊಹ್ಲಿ ಕಣ್ಣೀರು, 18 ವರ್ಷಗಳ ನಂತರ ಶತ್ರುಗಳ ಅಹಂಕಾರ ಉಡೀಸ್...

Virat Kohli Did This After Winning The IPL 2025 Final Match

18 ವರ್ಷಗಳ ನಂತರ ಶತ್ರುಗಳ ಅಹಂಕಾರ...

ಕನ್ನಡಿಗರ ಬೆಂಗಳೂರು ತಂಡ ಆರ್‌ಸಿಬಿ ಬಗ್ಗೆ ಬಾಯಿ ಬಿಟ್ಟರೆ ಸಾಕು, ಕಪ್ ಇಲ್ಲ & ಕಪ್ ಇಲ್ಲ ಅಂತಾ ಬೊಗಳೆ ಬಿಡುತ್ತಿದ್ದ ಅಂಕಲ್ ಮಕ್ಕಳು ಈಗ ಸೈಲೆಂಟ್ ಆಗಿದ್ದಾರೆ ಅನ್ನೋ ಭಾರಿ ಗಂಭೀರ ಆರೋಪ ಮಾಡುತ್ತಿದ್ದಾರೆ ಆರ್‌ಸಿಬಿ ಫ್ಯಾನ್ಸ್. ಆರ್‌ಸಿಬಿ ತಂಡ ಕಪ್ ಗೆದ್ದ ನಂತರ ದೊಡ್ಡ ಇತಿಹಾಸ ನಿರ್ಮಾಣ ಆಗಿದ್ದು, ಭರ್ಜರಿಯಾಗಿ ಕುಣಿದು ಕುಪ್ಪಳಿಸಿದ್ದಾರೆ ಆರ್‌ಸಿಬಿ ತಂಡದ ಅಭಿಮಾನಿಗಳು. ಹೀಗಿದ್ದಾಗಲೇ, ವಿರಾಟ್ ಕೊಹ್ಲಿ ಕಣ್ಣೀರು, 18 ವರ್ಷಗಳ ನಂತರ ಶತ್ರುಗಳ ಅಹಂಕಾರ ಉಡೀಸ್...

ಹೌದು, ವಿರಾಟ್ ಕೊಹ್ಲಿ ಮೈದಾನದಲ್ಲೇ ಕಣ್ಣೀರು ಹಾಕಿಬಿಟ್ಟರು. ಅಂದಹಾಗೆ ಪಂಜಾಬ್ ಕಿಂಗ್ಸ್ ತಂಡದ ವಿರುದ್ಧ ಬೆಂಗಳೂರು ತಂಡ ಆರ್‌ಸಿಬಿ ಗೆದ್ದು ಬೀಗಿದ ನಂತರ ಭರ್ಜರಿಯಾಗಿ ಇಡೀ ಜಗತ್ತಿನಾದ್ಯಂತ ಸೆಲೆಬ್ರೇಷನ್ ಮಾಡಲಾಗಿದೆ. ಇದೇ ಸಮಯದಲ್ಲಿ ಆರ್‌ಸಿಬಿ ಕಪ್‌ನ ಗೆಲ್ಲೋದು ಗ್ಯಾರಂಟಿ ಆಗುತ್ತಿದ್ದಂತೆ, ಕ್ರಿಕೆಟ್ ಕಿಂಗ್ ವಿರಾಟ್ ಕೊಹ್ಲಿ ಕಣ್ಣೀರು ಹಾಕಿದ್ದಾರೆ. ಈ ವಿಡಿಯೋ ಈಗ ಎಲ್ಲೆಲ್ಲೂ ವೈರಲ್ ಆಗುತ್ತಿದ್ದು, ವಿರಾಟ್ ಕೊಹ್ಲಿ ಕಣ್ಣೀರು ಹಾಕಿರುವ ಬಗ್ಗೆ ಅಭಿಮಾನಿಗಳು ಕೂಡ ಭಾವುಕರಾಗಿದ್ದಾರೆ. ಅಲ್ಲದೆ ಆರ್‌ಸಿಬಿ ಅಭಿಮಾನಿಗಳು ಕೂಡ ಕೊಹ್ಲಿ ಕಣ್ಣೀರು ಹಾಕಿದ್ದನ್ನು ನೋಡಿ ತಾವು ಕೂಡ ಕಣ್ಣೀರು ಹಾಕಿದ್ದಾರೆ. ಈ ಮೂಲಕ ಆರ್‌ಸಿಬಿ ತಂಡದ ಬಗ್ಗೆ ಮಾತನಾಡುತ್ತಿದ್ದ ಶತ್ರುಗಳ ಅಹಂಕಾರ ಉಡೀಸ್ ಆಗಿದೆ...

190 ರನ್ ಬಾರಿಸಿದ್ದ ಬೆಂಗಳೂರು ತಂಡ!

ಗುಜರಾತ್‌ನ ಅಹಮದಾಬಾದ್ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ & ಪಂಜಾಬ್ ನಡುವಿನ ಮಹತ್ವದ ಐಪಿಎಲ್ 2025 ಫೈನಲ್ ಪಂದ್ಯ ಭಾರಿ ಕೂತೂಹಲ ಕೆರಳಿಸಿತ್ತು. ಟಾಸ್ ಗೆದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದ ಪಂಜಾಬ್ ತಂಡ, ಆರ್‌ಸಿಬಿ ತಂಡದ ಸ್ಕೋರ್ 190 ರನ್‌ಗೆ ನಿಲ್ಲುವಂತೆ ಮಾಡಿತ್ತು. ಆದರೆ ಇದೇ ವಿಚಾವರನ್ನು ಚಾಲೆಂಜ್ ಆಗಿ ಆರ್‌ಸಿಬಿ ತೆಗೆದುಕೊಂಡು, ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿತ್ತು. ಕೊನೆಗೆ ಪಂಜಾಬ್ ತಂಡವನ್ನು ಕೇವಲ 184 ರನ್‌ಗೆ ಕಟ್ಟಿಹಾಕುವ ಮೂಲಕ ಆರ್‌ಸಿಬಿ ತಂಡ ಭರ್ಜರಿಯಾಗಿ ಐಪಿಎಲ್ 2025 ಫೈನಲ್ ಪಂದ್ಯ ಗೆದ್ದು ಮೊಟ್ಟ ಮೊದಲ ಬಾರಿಗೆ ಕಪ್ ತನ್ನದಾಗಿಸಿಕೊಂಡಿದೆ...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+