ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಆಘಾತ, ನ್ಯೂಜಿಲೆಂಡ್ ಪಂದ್ಯದಿಂದ ವಿರಾಟ್ ಕೊಹ್ಲಿ ಔಟ್ ಅಂತಾ... Virat Kohli

ವಿರಾಟ್ ಕೊಹ್ಲಿ ಮುಟ್ಟಿದ್ದೆಲ್ಲಾ ಚಿನ್ನ ಎನ್ನುವಂತಾಗಿದ್ದು, ಭಾರತದ ಗೆಲುವಿನಲ್ಲಿ ಕೊಹ್ಲಿ ಅವರ ಆಟ ಮಹತ್ವದ ಪಾತ್ರ ಬೀರುತ್ತಿದೆ. ಹಾಗೇ ಸಚಿನ್ ತೆಂಡುಲ್ಕರ್ ದಾಖಲೆಯನ್ನು ಕೂಡ ವಿರಾಟ್ ಕೊಹ್ಲಿ ಮುರಿಯುತ್ತಿದ್ದಾರೆ. ವಿರಾಟ್ ಕೊಹ್ಲಿ ಆಟ ನೋಡಿ ಇಡೀ ಜಗತ್ತು ಎದ್ದು ನಿಂತು ಚಪ್ಪಾಳೆ ಹೊಡೆಯುತ್ತಿದೆ. ಹೀಗಿದ್ದಾಗಲೇ, ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಆಘಾತ, ನ್ಯೂಜಿಲೆಂಡ್ ಪಂದ್ಯದಿಂದ ವಿರಾಟ್ ಕೊಹ್ಲಿ ಔಟ್ ಅಂತಾ...

ಭಾರತ ಮತ್ತೊಮ್ಮೆ ಚಾಂಪಿಯನ್ ಪಟ್ಟವನ್ನು ಅಲಂಕರಿಸಲು ಚಾಂಪಿಯನ್ಸ್ ಟ್ರೋಫಿ 2025ರ ಅಖಾಡದಲ್ಲಿ ಭರ್ಜರಿಯಾಗಿ ಫೈಟ್ ಮಾಡುತ್ತಿದೆ. ಭಾರತ ತಂಡ ಈಗಾಗಲೇ ಪಾಕಿಸ್ತಾನದ ಹೆಡೆಮುರಿ ಕಟ್ಟಿ, ಬಾಂಗ್ಲಾ ದೇಶವನ್ನು ಬಡಿದು ಓಡಿಸಿದೆ. ಇಂದು ನ್ಯೂಜಿಲೆಂಡ್ ತಂಡದ ವಿರುದ್ಧ ಭಾರತ ಕ್ರಿಕೆಟ್ ತಂಡ ಸೆಣೆಸಟ ನಡೆಸಲಿದೆ ಇಂತಹ ಮಹತ್ವದ ಸಮಯದಲ್ಲೇ ದೊಡ್ಡ ಸುದ್ದಿಯೊಂದು ಹರಿದಾಡುತ್ತಿದ್ದು, ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಆಘಾತ ಎದುರಾಗಿದೆ!

Virat Kohli Fans Are Waiting For Match Against The New Zealand In Champions Trophy 2025

ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಆಘಾತ

ಹೌದು, ಭಾರತದ ಅತ್ಯುತ್ತಮ ಆಟಗಾರ & ಕ್ರಿಕೆಟ್ ಲೋಕದ ಲೆಜೆಂಡ್ ವಿರಾಟ್ ಕೊಹ್ಲಿ ಇಂದು ತಮ್ಮ 300ನೇ ಏಕದಿನ ಪಂದ್ಯ ಆಡಲು ಸಜ್ಜಾಗಿದ್ದಾರೆ. ಆದರೆ ಇಂತಹ ಸಮಯದಲ್ಲಿ ಹೊಸ ಸುದ್ದಿಯೊಂದು ಸಂಚಲನ ಸೃಷ್ಟಿ ಮಾಡಿದ್ದು, ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಆಘಾತ ಎದುರಾಗಿದೆ. ಅಷ್ಟಕ್ಕೂ ಭಾರತ & ನ್ಯೂಜಿಲೆಂಡ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರನ್ನು ಹೊರಗಿಡಲಿದ್ದಾರೆ, ಈ ಮೂಲಕ ಇಂದು ವಿರಾಟ್ ಕೊಹ್ಲಿ ಆಡುವುದಿಲ್ಲ ಎಂಬ ಸುದ್ದಿಯು ಹಬ್ಬಿದೆ....

ಪ್ರಮುಖ ಆಟಗಾರರಿಗೆ ವಿಶ್ರಾಂತಿ ಸಿಗುತ್ತಾ?

ನ್ಯೂಜಿಲೆಂಡ್ & ಭಾರತ ನಡುವಿನ ಪಂದ್ಯ ಭಾರಿ ಗಮನ ಸೆಳೆದಿದ್ದು, ಈ ಮ್ಯಾಚ್‌ನ ಗೆದ್ದು ನೇರವಾಗಿ ಅಗ್ರಸ್ಥಾನದಲ್ಲೇ ಸೆಮಿಫೈನಲ್‌ಗೆ ಎಂಟ್ರಿ ಕೊಡಲು ಭಾರತ ತಂಡ ಕೂಡ ಸಜ್ಜಾಗಿ ನಿಂತಿದೆ. ಹೀಗಿದ್ದಾಗ, ಪ್ರಮುಖ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿ, ಹೊಸ & ಯುವ ಆಟಗಾರರಿಗೆ ಅವಕಾಶ ನೀಡುವ ಸಾಧ್ಯತೆ ಇದೆ ಎಂಬ ಮಾಹಿತಿ ಹರಿದಾಡುತ್ತಿದೆ. ಈ ಪೈಕಿ ವಿರಾಟ್ ಕೊಹ್ಲಿ ಅವರಿಗೂ ವಿಶ್ರಾಂತಿಯನ್ನ ನೀಡಲಾಗುತ್ತಾ? ಎಂಬ ಪ್ರಶ್ನೆ ಮೂಡಿದೆ. ಆದರೆ ಇದೆಲ್ಲವನ್ನೂ ಮೀರಿ ವಿರಾಟ್ ಕೊಹ್ಲಿ ಆಡುವುದು ಗ್ಯಾರಂಟಿ ಎನ್ನಲಾಗುತ್ತಿದೆ. ಯಾಕಂದ್ರೆ ಕೊಹ್ಲಿ ಅವರು ತಮ್ಮ 300ನೇ ಏಕದಿನ ಪಂದ್ಯವನ್ನು ಆಡಲಿದ್ದಾರೆ. ಹೀಗಾಗಿ ಅವರು ಇಂದಿನ ಮ್ಯಾಚ್ ಆಡುವುದು ಬಹುತೇಕ ಗ್ಯಾರಂಟಿ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+