ಮಳೆ.. ಮಳೆ.. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ವಿಮ್ಮಿಂಗ್ ಮಾಡಿದ ಆರ್‌ಸಿಬಿ... Virat Kohli

ಬೆಂಗಳೂರು ತಂಡ ಆರ್‌ಸಿಬಿ 2025ರ ಐಪಿಎಲ್ ಕಪ್ ಗೆಲ್ಲುವುದು ಗ್ಯಾರಂಟಿ ಆಗಿದ್ದು, ಈ ಸಮಯದಲ್ಲಿ ಭರ್ಜರಿ ತಯಾರಿ ಕೂಡ ಆರಂಭ ಆಗಿದೆ. ಪಾಕಿಸ್ತಾನ ವಿರುದ್ಧ ಭಾರತ ಯುದ್ಧ ಸಾರಿದ ನಂತರ 2025 ಐಪಿಎಲ್ ಟೂರ್ನಿ ಅರ್ಧಕ್ಕೆ ನಿಂತು ಹೋಗಿತ್ತು. 2025ರ ಐಪಿಎಲ್ ನಿಂತು ಹೋದ ಕಾರಣಕ್ಕೆ ಆರ್‌ಸಿಬಿ ಅಭಿಮಾನಿಗಳು ಚಿಂತೆ ಮಾಡುತ್ತಿದ್ದರು. ಹೀಗಿದ್ದಾಗಲೇ, ಮಳೆ.. ಮಳೆ.. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ವಿಮ್ಮಿಂಗ್ ಮಾಡಿದ ಆರ್‌ಸಿಬಿ...

18 ವರ್ಷಗಳ ವನವಾಸ ಮುಕ್ತಾಯ ಆಗಲಿದೆ... ವಿರಾಟ್ ಕೊಹ್ಲಿ ಹುಡುಗರು ಈ ಸಲ ಕಪ್ ಎತ್ತಲಿದ್ದಾರೆ.. ಅಂತೂ ಆರ್‌ಸಿಬಿ ತಂಡ 2025ರ ಐಪಿಎಲ್ ಟೂರ್ನಿ ಗೆದ್ದು ಬೀಗಲಿದೆ... ಹೀಗೆ ಕೋಟಿ ಕೋಟಿ ಅಭಿಮಾನಿಗಳು ಕೋಟ್ಯಂತರ ಕನಸು ಕಂಡಿದ್ದರು. ಅದರಲ್ಲೂ ಈ ಸಲ ಕಪ್ ನಮ್ದೆ ಅಂತಾ ಮತ್ತೊಮ್ಮೆ ಎದುರಾಳಿಗಳಿಗೆ ಬೆಂಗಳೂರು ತಂಡದ ಅಭಿಮಾನಿಗಳು ತೊಡೆ ತಟ್ಟಿ ನಿಂತಿದ್ದರು. ಹೀಗಿದ್ದಾಗಲೇ, ಆರ್‌ಸಿಬಿ ತಂಡಕ್ಕೆ ಆಘಾತ ಎದುರಾಗಿ ಯುದ್ಧ ಕಾರಣಕ್ಕೆ 2025 ಐಪಿಎಲ್ ಟೂರ್ನಿ ಅರ್ಧಕ್ಕೆ ನಿಂತಿತ್ತು. ಆದರೆ ಇದೀಗ ಭರ್ಜರಿ ಸುದ್ದಿ ಸಿಕ್ಕಿದೆ!

Virat Kohli Friend And RCB Player Did This On Chinnaswamy Stadium

11 ಮ್ಯಾಚ್ + 8 ಗೆಲುವು!

ಹೌದು 11 ಮ್ಯಾಚ್ ಆಡಿರುವ ಬೆಂಗಳೂರು ತಂಡ ಆರ್‌ಸಿಬಿ 2025 ಐಪಿಎಲ್ ಟೂರ್ನಿ ಫೈನಲ್‌ ಎಂಟ್ರಿ ಕೊಡಲು ಕಾಯುತ್ತಿದೆ. 2025ರ ಐಪಿಎಲ್ ಟೂರ್ನಿಯಲ್ಲಿ 11 ಮ್ಯಾಚ್ ಆಡಿ ಭರ್ಜರಿ 8 ಮ್ಯಾಚ್ ಗೆದ್ದಿರುವ ನಮ್ಮ ಬೆಂಗಳೂರು ಹುಡುಗರು ಪ್ಲೇಆಫ್ ಕನ್ಫರ್ಮ್ ಮಾಡಿಕೊಳ್ಳಲು ಈಗ ಕಾಯ್ತಾ ಇದ್ದಾರೆ. ಇಂತಹ ಸಮಯದಲ್ಲೇ ಭರ್ಜರಿ ಸುದ್ದಿಯೊಂದು ಸಿಕ್ಕಿದೆ, ಹಾಗೇ ಖುಷಿ ಖುಷಿ ಕಾರಣಕ್ಕೆ ಆರ್‌ಸಿಬಿ ಆಟಗಾರರು ಕುಣಿದಾಡಿದ್ದಾರೆ. ಹೀಗಿದ್ದಾಗಲೇ, ಮಳೆ.. ಮಳೆ.. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ವಿಮ್ಮಿಂಗ್ ಮಾಡಿದ ಆರ್‌ಸಿಬಿ...

ಅಂದಹಾಗೆ ಬೆಂಗಳೂರಿನಲ್ಲಿ ಭರ್ಜರಿ ಮಳೆ ಬರುತ್ತಿದ್ದು, ಭಾರಿ ಮಳೆ ಹಿನ್ನೆಲೆಯಲ್ಲಿ ನಮ್ಮ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರಿ ನೀರು ತುಂಬಿಕೊಂಡಿದೆ. ಹೀಗಾಗಿ ಭಾರಿ ನೀರಿನಲ್ಲಿ ನಮ್ಮ ಆರ್‌ಸಿಬಿ ಅಟಗಾರರು ಸ್ವಿಮ್ಮಿಂಗ್ ಮಾಡಿದ್ದಾರೆ. ಅದರಲ್ಲೂ ಟಿಮ್ ಡೇವಿಡ್ ಈಗ ಈಜಾಡಿರುವ ವಿಡಿಯೋ ಫುಲ್ ವೈರಲ್ ಆಗುತ್ತಿದೆ. ಅಲ್ಲದೆ ಮತ್ತೊಂದು ಕಡೆ ಆರ್‌ಸಿಬಿ & ಕೆಕೆಆರ್ ಪಂದ್ಯಕ್ಕೆ ಭರ್ಜರಿ ಅಭ್ಯಾಸ ಕೂಡ ಶುರುವಾಗಿದೆ. ನಮ್ಮ ಆರ್‌ಸಿಬಿ ಬೆಂಗಳೂರು ತಂಡ ಈ ಬಾರಿಯ ಐಪಿಎಲ್ ಗೆಲ್ಲುವ ನೆಚ್ಚಿನ ತಂಡವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+