11 ಜನರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ಕೊಡಲು ಮುಂದಾದ್ರಾ ವಿರಾಟ್ ಕೊಹ್ಲಿ... Virat Kohli

11 ಅಭಿಮಾನಿಗಳ ಸಾವು ಕನ್ನಡಿಗರ ಬೆಂಗಳೂರು ತಂಡ ಆರ್‌ಸಿಬಿ ಪಡೆಗೆ ದೊಡ್ಡ ಆಘಾತ ನೀಡಿದೆ. ಭೀಕರ ಘಟನೆ ಈಗ ಎಲ್ಲೆಲ್ಲೂ ಸಂಚಲನ ಸೃಷ್ಟಿ ಮಾಡಿದ್ದು, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಘಟನೆ ಕುರಿತು ಪ್ರಪಂಚದ ಮೂಲೆ ಮೂಲೆಯಲ್ಲೂ ಚರ್ಚೆ ಶುರುವಾಗಿದೆ. ಹೀಗಿದ್ದಾಗಲೇ, 11 ಜನರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ಕೊಡಲು ಮುಂದಾದ್ರಾ ವಿರಾಟ್ ಕೊಹ್ಲಿ...

ಬೆಂಗಳೂರು ತಂಡ ನಮ್ಮ ಆರ್‌ಸಿಬಿ ಭರ್ಜರಿ 18 ವರ್ಷಗಳ ನಂತರ ಕಪ್ ಗೆದ್ದು, ಇಡೀ ಜಗತ್ತಿನಲ್ಲಿ ಸಂಭ್ರಮಾಚರಣೆ ನಡೆಯುವಂತೆ ಮಾಡಿದೆ. ಅದರಲ್ಲೂ 50 ಕೋಟಿಗೂ ಹೆಚ್ಚು ಆರ್‌ಸಿಬಿ ಅಭಿಮಾನಿಗಳು ಈ ಸಂಭ್ರಮದ ಹೊಳೆಯಲ್ಲಿ ತೇಲಿ ಹೋಗಿದ್ದಾರೆ. ಇಂತಹ ಸಮಯದಲ್ಲೇ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಸಾವಿನ ಕೂಪವಾಗಿ ಬದಲಾಗಿದೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ, 11 ಜನರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ಕೊಡಲು ಮುಂದಾದ್ರಾ ವಿರಾಟ್ ಕೊಹ್ಲಿ...

Virat Kohli Name Is On Discussion For This Reason After Chinnaswamy Stadium Incident

11 ಜನರ ಕುಟುಂಬಕ್ಕೆ 1 ಕೋಟಿ ರೂಪಾಯಿ...

ವಿರಾಟ್ ಕೊಹ್ಲಿ ಸೇರಿದಂತೆ ಆರ್‌ಸಿಬಿ ತಂಡದ ಎಲ್ಲಾ ಆಟಗಾರರು ಕಪ್ ಗೆದ್ದು ಬೆಂಗಳೂರಿಗೆ ಬಂದ ನಂತರ ದೊಡ್ಡ ಸಂಚಲನ ಸೃಷ್ಟಿಯಾಗಿತ್ತು. ಹೀಗಾಗಿ ಬೆಂಗಳೂರಿನಲ್ಲಿ ದೊಡ್ಡ ಕಾರ್ಯಕ್ರಮ ಮಾಡಿ ಸಂಭ್ರಮಾಚರಣೆ ನಡೆಸೋದಕ್ಕೆ ಸಿದ್ಧತೆ ಮಾಡಲಾಗಿತ್ತು. ಆದರೆ ಇದೇ ಸಮಯದಲ್ಲಿ ಕಾಲ್ತುಳಿತ ಉಂಟಾಗಿ, 11 ಆರ್‌ಸಿಬಿ ಅಭಿಮಾನಿಗಳು ಜೀವವನ್ನೇ ಬಿಟ್ಟಿದ್ದಾರೆ. ಹೀಗಿದ್ದಾಗಲೇ, 11 ಜನರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ಕೊಡಲು ಮುಂದಾದ್ರಾ ವಿರಾಟ್ ಕೊಹ್ಲಿ...

1 ಕೋಟಿ ರೂಪಾಯಿ ಪರಿಹಾರ ಕೊಡಲು...

ಹೌದು, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯೇ ಆರ್‌ಸಿಬಿ ತಂಡದ 11 ಅಭಿಮಾನಿಗಳು ಮೃತಪಟ್ಟಿದ್ದಾರೆ. 20 ವರ್ಷದ ಭೂಮಿಕ್, 19 ವರ್ಷದ ಸಹನಾ, 19 ವರ್ಷದ ಚಿನ್ಮಯಿ, 13 ವರ್ಷದ ದಿವಾನ್ಷಿ, 20 ವರ್ಷದ ಶ್ರವಣ್ ಸೇರಿದಂತೆ 29 ವರ್ಷದ ದೇವಿ, 17 ವರ್ಷ ವಯಸ್ಸಿನ ಶಿವಲಿಂಗ್, 33 ವರ್ಷದ ಮನೋಜ್, ಅಕ್ಷತಾ, 32 ವರ್ಷದ ಪೂರ್ಣಚಂದ್ ಮೃತಪಟ್ಟಿದ್ದಾರೆ. ಇವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲು ಪ್ರಯತ್ನ ಮಾಡಿದರೂ ಅದು ಫಲ ನೀಡಲೇ ಇಲ್ಲ, ಹೀಗಾಗಿ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಇಂತಹ ಸಮಯದಲ್ಲೇ 11 ಜನರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ಕೊಡಲು ವಿರಾಟ್ ಕೊಹ್ಲಿ ಮುಂದಾಗಿದ್ದಾರೆ ಎಂಬ ಸುದ್ದಿ ಇದೀಗ ಹಬ್ಬಿದೆ. ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ಜೋರಾಗಿದ್ದು, ಭಾರಿ ಕುತೂಹಲ ಕೆರಳಿಸಿದೆ.

ಆರ್‌ಸಿಬಿ ತಂಡವನ್ನು ಬೆಂಬಲಿಸುತ್ತಿದ್ದ 11 ಅಭಿಮಾನಿಗಳು ಜೀವ ಬಿಟ್ಟಿರುವ ಸುದ್ದಿ ಸಂಕಷ್ಟ ತಂದಿದ್ದು, ಕರ್ನಾಟಕ ಸರ್ಕಾರ ಈಗಾಗಲೇ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ. ಇದರ ಜೊತೆಗೆ ವಿರಾಟ್ ಕೊಹ್ಲಿ ಅವರು ಕೂಡ ಪರಿಹಾರ ನೀಡುತ್ತಾರೆ ಎಂಬ ಸುದ್ದಿ ಹಬ್ಬಿದೆ. ಆದರೆ ಮೃತಪಟ್ಟಿರುವ 11 ಆರ್‌ಸಿಬಿ ಅಭಿಮಾನಿಗಳ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ಕೊಡಲು ವಿರಾಟ್ ಕೊಹ್ಲಿ ಮುಂದಾಗಿದ್ದಾರೆ ಎಂಬ ಸುದ್ದಿಗೆ ಇನ್ನು ಅಧಿಕೃತ ಹೇಳಿಕೆ ಸಿಕ್ಕಿಲ್ಲ. ವಿರಾಟ್ ಕೊಹ್ಲಿ ಅಥವಾ ಅವರ ಕಡೆಯವರು ಈ ಬಗ್ಗೆ ಮಾಹಿತಿ ನೀಡಿಲ್ಲ. ಹೀಗಾಗಿ ಕುತೂಹಲ ಹೆಚ್ಚಾಗಿದ್ದು, ಕಿಂಗ್ ಕೊಹ್ಲಿ ಪರಿಹಾರ ಕೊಡ್ತಾರಾ? ಅನ್ನೋ ಚರ್ಚೆ ಶುರುವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+