ಶೋಪಿಯಾನ್‌ನಲ್ಲಿ ಇಬ್ಬರು ಉಗ್ರರ ಸದೆಬಡಿದ ಭಾರತೀಯ ಯೋಧರು
ಶೋಪಿಯಾನ್, ಏ.13: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆಸುರುಳಿಸಿದ್ದಾರೆ.
ಶನಿವಾರ ಬೆಳಗ್ಗೆ ಭಯೋತ್ಪಾದಕರು ಹಾಗೂ ಭದ್ರತಾ ಸಿಬ್ಬಂದಿಗಳು ನಡುವೆ ಗುಂಡಿನ ಚಕಮಕಿ ನಡೆಯಿತು.ಶೋಪಿಯಾನ್‌ನ ಗಹಾಂಡ್ ಪ್ರದೇಶದಲ್ಲಿ ಭಯೋತ್ಪಾದಕರಿರುವ ಸುಳಿವು ಪಡೆದು ಭದ್ರತಾ ಪಡೆ ಉಗ್ರರಿಗಾಗಿ ಹುಡುಕಾಟ ನಡೆಸಿತ್ತು.

ಭಯೋತ್ಪಾದಕರು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ, ಅದಕ್ಕೆ ಪ್ರತಿಯಾಗಿ ಭದ್ರತಾ ಪಡೆ ಕೂಡ ಗುಂಡಿನ ದಾಳಿ ನಡೆದಿದೆ ಈ ದಾಳಿಯಲ್ಲಿ ಇಬ್ಬರು ಉಗ್ರರು ಮೃತಪಟ್ಟಿದ್ದಾರೆ.












Click it and Unblock the Notifications