ಶೋಪಿಯಾನ್ ಎನ್ಕೌಂಟರ್: ಲಷ್ಕರ್ ಇ ತೊಯ್ಬಾದ ಮೂವರು ಉಗ್ರರ ಹತ್ಯೆ
ಶ್ರೀನಗರ, ಮಾರ್ಚ್ 22: ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಸಿದೆ.
ಸೋಮವಾರ ನಸುಕಿನ ಜಾವ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಮೂವರು ಲಷ್ಕರ್ ಇ ತೊಯ್ಬಾ ಉಗ್ರರ ಹತ್ಯೆಯಾಗಿದೆ. ಎನ್ ಕೌಂಟರ್ ನಡೆದ ಸ್ಥಳದಲ್ಲಿ ಮತ್ತಿಬ್ಬರು ಉಗ್ರರು ಸಿಕ್ಕಿಹಾಕಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಕಾರ್ಯಾಚರಣೆ ಇನ್ನೂ ಮುಂದುವರಿದಿದೆ ಎಂದು ಕಾಶ್ಮೀರ ಐಜಿ ವಿಜಯ್ ಕುಮಾರ್ ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ಅನಂತ್ನಾಗ್ನಲ್ಲಿ ಭಾರತೀಯ ಯೋಧರು ನಾಲ್ವರು ಉಗ್ರರನ್ನು ಹೊಡೆದುರುಳಿಸಿದ್ದರು, . ಅನಂತ್ ನಾಗ್ ಜಿಲ್ಲೆಯ ಶ್ರೀಗುಫ್ವಾರಾದ ಶಾಲ್ಗುಲ್ ಅರಣ್ಯ ಪ್ರದೇಶದಲ್ಲಿ ಈ ಎನ್ಕೌಂಟರ್ ನಡೆದಿದ್ದು, ನಾಲ್ಕು ಮಂದಿ ಉಗ್ರರನ್ನು ಹೊಡೆದುರುಳಿಸುವಲ್ಲಿ ಸೇನೆ ಯಶಸ್ವಿಯಾಗಿತ್ತು.
ಇನ್ನೂ ಕೂಡ ಕಾರ್ಯಾಚರಣೆ ಮುಂದುವರೆದಿದ್ದು, ಸ್ಥಳದಲ್ಲಿ ಮತ್ತೆ 3 ರಿಂದ ನಾಲ್ಕ ಮಂದಿ ಉಗ್ರರು ಅಡಗಿ ಕುಳಿತು ದಾಳಿ ಮಾಡುತ್ತಿದ್ದರು. ಫೆ.14 ಭಾರತಕ್ಕೆ ಕರಾಳ ದಿನ, ಯೋಧರ ಬಲಿದಾನ ಸ್ಮರಣೀಯ ಇನ್ನು ಈ ಹಿಂದೆ ಶ್ರೀನಗರದ ಭಾಗತ್ ಪ್ರದೇಶದ ಬರ್ಜುಲ್ಲಾ ಪ್ರದೇಶದಲ್ಲಿ ಅಂಗಡಿ ಮುಂದೆ ನಿಂತಿದ್ದ ಇಬ್ಬರು ಪೊಲೀಸರನ್ನು ಉಗ್ರನೋರ್ವ ಗುಂಡಿನ ದಾಳಿ ನಡೆಸಿ ಕೊಂದು ಹಾಕಿದ್ದ. ಈ ಘಟನೆ ಬಳಿಕ ಸೇನೆ ಉಗ್ರ ನಿಗ್ರಹ ಕಾರ್ಯಾಚರಣೆ ಆರಂಭಿಸಿತ್ತು.
Recommended Video
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications