ಪುಲ್ವಾಮಾದಲ್ಲಿ ಮೂವರು ಉಗ್ರರನ್ನು ಹತ್ಯೆಗೈದ ಭಾರತೀಯ ಸೇನೆ

ಜಮ್ಮು-ಕಾಶ್ಮೀರ, ಜೂನ್ 3: ಪುಲ್ವಾಮಾನದಲ್ಲಿ ಉಗ್ರರು, ಭಾರತೀಯ ಸೇನೆ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರನ್ನು ಭಾರತೀಯ ಸೇನೆ ಹತ್ಯೆಗೈದಿದೆ.

ಸ್ಥಳದಿಂದ ಬಂದೂಕು, ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿ ಸಿಕ್ಕಿಲ್ಲ.

ಕಣಿವೆ ನಾಡು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಕಂಗಾನ್ ಪ್ರದೇಶದಲ್ಲಿ ಬುಧವಾರ ನಸುಕಿನ ಜಾವ ಉಗ್ರಗಾಮಿಗಳು ಮತ್ತು ಭದ್ರತಾ ಪಡೆಗಳ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ.

3 Terrorists Killed In Pulwama Encounter

ಆ ಪ್ರದೇಶದಲ್ಲಿ ಮೊಬೈಲ್ ಇಂಟರ್‌ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. ಮಂಗಳವಾರ ಜೈಷ್ ಎ ಮೊಹಮ್ಮದ್ ಉಗ್ರರನ್ನು ಹತ್ಯೆ ಮಾಡಲಾಗಿತ್ತು. ಅವರಿಂದಲೂ ಪಿಸ್ತೂಲ್ ಸೇರಿದಂತೆ ಹಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಒಂದೆಡೆ ಭಾರತ ಹಾಗೂ ಚೀನಾದ ನಡುವೆ ಗಡಿ ವಿವಾದ ಎದ್ದಿದೆ ಇನ್ನೊಂದೆಡೆ ಪಾಕ್ ಕಡೆಯಿಂದ ಉಗ್ರರು ನುಸುಳಿ ಬರುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+