ಜಮ್ಮುವಿನಲ್ಲಿ ಭರ್ಜರಿ ಬೇಟೆ: 7 ಹಿಜ್ಬುಲ್ ಮುಜಾಹಿದ್ದೀನ್ ಉಗ್ರರ ಬಂಧನ

ಶ್ರೀನಗರ, ಮಾರ್ಚ್ 13: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಮತ್ತು ಜಮ್ಮು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ 7 ಮಂದಿ ಉಗ್ರ ಸಹಚರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶುಕ್ರವಾರ ತಡರಾತ್ರಿ ಉಗ್ರರು ಅಡಗಿರುವ ಬಗ್ಗೆ ಮಾಹಿತಿ ಪಡೆದ ಸೇನಾಪಡೆ ಹಾಗೂ ಪೊಲೀಸರು, ಶೋಪಿಯನ್ ಜಿಲ್ಲೆಯ ವಿವಿಧ ಕಡೆಗಳಲ್ಲಿ ದಾಳಿ ನಡೆಸಿದರು. ಈ ವೇಳೆ 7 ಮಂದಿ ಹಿಜ್ಬುಲ್ ಮುಜಾಹಿದ್ದೀನ್ ಸಹಚರರನ್ನು ಬಂಧಿಸಿದ್ದಾರೆ. ಬಂಧಿತರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

7 Hizbul Mujahideen Terrorists Arrested In Jammu And Kashmir

ದಾಳಿ ನಡೆದ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಯುತ್ತಿದ್ದು, ಮತ್ತಷ್ಟು ಉಗ್ರರು ಇರುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+