ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಫಾರೂಕ್ ಅಬ್ದುಲ್ಲಾರ 11.86 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇಡಿ

|
Google Oneindia Kannada News

ನವದೆಹಲಿ, ಡಿಸೆಂಬರ್ 19: ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾರ 11.86 ಕೋಟಿ ರೂ ಮೂಲ್ಯದ ಆಸ್ತಿಯನ್ನು ಇಡಿ ಜಪ್ತಿ ಮಾಡಿದೆ.

ಜೆಕೆಸಿಎ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಇಡಿ ಇಂದು ಆಸ್ತಿಯನ್ನು ಜಪ್ತಿ ಮಾಡಿದೆ.

2002-11ರ ನಡುವೆ 43.69 ಕೋಟಿ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಸಿಬಿಐ 2018ರಲ್ಲಿ ಅಬ್ದುಲ್ಲಾ ಸೇರಿ ಮೂವರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿತ್ತು.

Farooq

ಫಾರೂಕ್ ಅಬ್ದುಲ್ಲಾ ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ಹಣ ವರ್ಗಾವಣೆ ಮಾಡಿದ್ದರು. ಸುಮಾರು ಕೋಟಿ ರೂಗೂ ಹೆಚ್ಚಿನ ಹಣವನ್ನು ವಂಚಿಸಿದ್ದಾರೆ.
ಮೂರು ವಸತಿ ಹಾಗೂ ಒಂದು ವಾಣಿಜ್ಯ ಕಟ್ಟಡ ಮತ್ತು ಕಾಶ್ಮೀರದ ನಾಲ್ಕು ಫ್ಲಾಟ್‌ಗಳು ಸೇರಿವೆ. ಸುಮಾರು 11.86 ಕೋಟಿ ಮೌಲ್ಯದ ಆಸ್ತಿ ಇದಾಗಿದ್ದರೂ ಮಾರುಕಟ್ಟೆ ವಾಲ್ಯೂ 60-70 ಕೋಟಿಯಷ್ಟಿದೆ.

ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಅಸೋಸಿಯೇಷನ್‌ನಲ್ಲಿ ನಡೆದ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಫಾರೂಕ್ ಅಬ್ದುಲ್ಲಾ ಅಕ್ಟೋಬರ್‌ನಲ್ಲಿ ಎರಡನೇ ಬಾರಿ ಇಡಿ ಮುಂದೆ ವಿಚಾರಣೆ ಹಾಜರಾಗಿದ್ದರು.

English summary
Assets worth ₹ 11.86 crore of National Conference president Farooq Abdullah have been attached by the Enforcement Directorate in connection with the Jammu and Kashmir Cricket Association (JKCA) money laundering case, the agency said on Saturday.,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X