ಜಮ್ಮು-ಕಾಶ್ಮೀರ: ಫಾರೂಕ್ ಅಬ್ದುಲ್ಲಾ ತಂಗಿ, ಮಗಳ ಬಂಧನ

ಶ್ರೀನಗರ, ಅಕ್ಟೋಬರ್ 15: ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ತಂಗಿ ಸುರಯ್ಯಾ ಅಬ್ದುಲ್ಲಾ, ಮಗಳು ಸಾಫಿಯಾ ಅಬ್ದುಲ್ಲಾ ಖಾನ್ ಹಾಗೂ ಹವಾ ಬಶೀರ್‌ನನ್ನು ಪೊಲೀಸರು ಬಂಧಿಸಿದ್ದಾರೆ.

Recommended Video

      ಕಾಶ್ಮೀರಕ್ಕೆ ಹೊಸ ಖಾನೂನು ಮಾಡಿದ್ದೇ ತಪ್ಪಾ..? | Oneindia Kannada

      ಜಮ್ಮು ಮತ್ತು ಕಾಶ್ಮೀರ ವಿಶೇಷ ಸ್ಥಾನಮಾನವನ್ನು ಹಿಂದಿರುಗಿಸುವಂತೆ ಒತ್ತಾಯಿಸಿ ಮಹಿಳೆಯ ಗುಂಪು ಶ್ರೀನಗರದಲ್ಲಿ ಪ್ರತಿಭಟನೆ ನಡೆಸುತ್ತಿದೆ. ಅದರಲ್ಲಿ ಫಾರೂಕ್ ಅಬ್ದುಲ್ಲಾ ಅವರ ಮಗಳು ಹಾಗೂ ತಂಗಿ ಕೂಡ ಭಾಗವಹಿಸಿದ್ದರು. ಈ ವೇಳೆ ಪೊಲೀಸರು ಬಂಧಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

      72 ದಿನಗಳ ಬಳಿಕ ಇಂಟರ್‌ನೆಟ್ ಸೇವೆ ಆರಂಭವಾದ ನಂತರ ಮಹಿಳೆಯರೆಲ್ಲ ಸೇರಿ ಶಾಂತಿಯುತ ಪ್ರತಿಭಟನೆ ನಡೆಸಿದ್ದರು.ಕೇಂದ್ರವು ಭಾರಿ ಭದ್ರತಾ ನಿರ್ಬಂಧಗಳನ್ನು ವಿಧಿಸಿತ್ತು ಮತ್ತು ರಾಜಕಾರಣಿಗಳನ್ನು ಬಂಧಿಸುವುದು, ಪ್ರವಾಸಿಗರನ್ನು ಸ್ಥಳಾಂತರಿಸುವುದು, ಹೆಚ್ಚುವರಿ ಸೈನಿಕರನ್ನು ನಿಯೋಜಿಸುವುದು ಹಾಗೂ ಫೋನ್ ಮತ್ತು ಇಂಟರ್ನೆಟ್ ಸೇವೆಗಳನ್ನು ನಿರ್ಬಂಧಿಸುವುದು ಸೇರಿದಂತೆ ಕ್ರಮಗಳನ್ನು ತೆಗೆದುಕೊಂಡಿತ್ತು.

      Farooq Abdullahs Sister Daughter Detained In Srinagar

      ಆಗಸ್ಟ್‌ನಲ್ಲಿ ಸಂವಿಧಾನಸ ವಿಧಿ 370 ರದ್ದುಗೊಳಿಸುವ ಸಮಯದಲ್ಲಿ ಫಾರೂಕ್ ಅಬ್ದುಲ್ಲಾ ಮಗ ಒಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಸೇರಿದಂತೆ ಹಲವು ಮುಖಂಡರನ್ನು ಗೃಹಬಂಧನದಲ್ಲಿರಿಸಲಾಗಿತ್ತು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+