ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಮ್ಮು-ಕಾಶ್ಮೀರದಲ್ಲಿ ಎನ್ ಕೌಂಟರ್ ದಾಳಿ: ನಾಲ್ವರು ಉಗ್ರರ ಹತ್ಯೆ

|
Google Oneindia Kannada News

ಶ್ರೀನಗರ, ಡಿಸೆಂಬರ್ 29: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ರಾಜ್ಪೊರದಲ್ಲಿ ನಡೆದ ಎನ್ ಕೌಂಟರ್ ದಾಳಿಯಲ್ಲಿ ನಾಲ್ವರು ಭಯೋತ್ಪಾದಕರನ್ನು ಸದೆಬಡಿಯುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ.

ಉಗ್ರರನ್ನು ಜೈಶ್ ಇ ಮೊಹಮ್ಮದ್ ಸಂಘಟನೆಯವರೆಂದು ಗುರುತಿಸಲಾಗಿದ್ದು, ಅವರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಉಗ್ರರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಜಮ್ಮು-ಕಾಶ್ಮೀರದಲ್ಲಿ 6 ಉಗ್ರರನ್ನು ಬಲಿಹಾಕಿದ ಭಾರತೀಯ ಸೇನೆಜಮ್ಮು-ಕಾಶ್ಮೀರದಲ್ಲಿ 6 ಉಗ್ರರನ್ನು ಬಲಿಹಾಕಿದ ಭಾರತೀಯ ಸೇನೆ

ಈ ಭಾಗದಲ್ಲಿ ಇನ್ನೂ ಕೆಲವು ಉಗ್ರರು ಅಡಗಿರುವ ಶಂಕೆ ವ್ಯಕ್ತವಾಗಿದ್ದು, ಕಾರ್ಯಾಚರಣೆ ಮುಂದುವರಿದಿದೆ.

ಕಳೆದ ವಾರ ಕಣಿವೆ ರಾಜ್ಯದ ಪುಲ್ವಾಮಾದ ಟ್ರಾಲ್ ಎಂಬಲ್ಲಿ ಭಾರತೀಯ ಸೇನೆ ಆರು ಉಗ್ರರನ್ನು ಸದೆಬಡಿದಿತ್ತು.

Four terrorists killed in encounter in Jammu and Kashmirs Pulwama

ಡಿ.15 ರಂದು ಖಾರ್ಪೊರಾ ಸಿರ್ನೂ ಎಂಬ ಹಳ್ಳಿಯಲ್ಲಿ ಅಡಗಿ ಕುಳಿತಿದ್ದ ಉಗ್ರರ ಮೇಲೆ ದಾಳಿ ನಡೆಸಿದ್ದ ಬಾರತೀಯ ಸೇನೆ 3 ಉಗ್ರರನ್ನು ಹತ್ಯೆಗೈದಿತ್ತು. ಈ ಘಟನೆಯಲ್ಲಿ 8 ನಾಗರಿಕರೂ ಮೃತರಾಗಿದ್ದರು.

ಕಾಶ್ಮೀರ: 8 ನಾಗರಿಕರ ಸಾವು, 3 ಉಗ್ರರ ಹತ್ಯೆ, ಓರ್ವ ಯೋಧ ಹುತಾತ್ಕಾಶ್ಮೀರ: 8 ನಾಗರಿಕರ ಸಾವು, 3 ಉಗ್ರರ ಹತ್ಯೆ, ಓರ್ವ ಯೋಧ ಹುತಾತ್

ಅದಕ್ಕೂ ಮುನ್ನ ಡಿ.13 ರಂದು ಸೇನಾ ನೆಲೆಯ ಮೇಲೆದಾಳಿ ಮಾಡಿ ಇಬ್ಬರು ಯೋಧರನ್ನು ಹತ್ಯೆಗೈದಿದ್ದ ಇಬ್ಬರು ಉಗ್ರರನ್ನು ಅಂದೇ ರಾತ್ರಿ ಹೊಡೆದುರುಳಿಸಲಾಗಿತ್ತು.

English summary
At least four terrorists were killed in an encounter that took place between security forces and terrorists on Saturday in Rajpora town of Pulwama district of Jammu and Kashmir.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X