ಕಣಿವೆ ರಾಜ್ಯದಲ್ಲಿ ಸೇನೆಯ ಬಲೆಗೆ ಬಿದ್ದ ಉಗ್ರ ಕಮಾಂಡರ್‌ಗಳು

ಶ್ರೀನಗರ, ಮೇ 31: ಭದ್ರತಾ ಪಡೆಗಳು ರಾತ್ರಿ ಇಡೀ ನಡೆಸಿದ ಕಾರ್ಯಾಚರಣೆಯಲ್ಲಿ ಹಿಜಾಬುಲ್ ಮುಜಾಹಿದ್ದೀನ್ ಹಾಗೂ ಲಷ್ಕರ್ ಎ ತೋಯ್ಬಾ ಸಂಘಟನೆಯ ಇಬ್ಬರು ಕಮಾಂಡರ್‌ಗಳನ್ನು ಬಂಧಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಶಾಪಿಯಾನ್‌ನಲ್ಲಿ ಶುಕ್ರವಾರ ಬೆಳಗಿನ ಜಾವ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರ ಕಮಾಂಡರ್‌ಗಳು ಸೇನೆಯ ಬಲೆಗೆ ಬಿದ್ದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Hizbul Mujahideen Lashkar-e-Taibas top commanders trapped

ಉಗ್ರರು ಹಾಗೂ ಸೇನೆಯ ನಡುವೆ ಗುಂಡಿನ ಚಕಮಕಿ ನಡೆದಿದೆ ಕೊನೆಗೂ ಉಗ್ರರನ್ನು ಬಂಧಿಸುವಲ್ಲಿ ಸೇನೆ ಯಶಸ್ವಿಯಾಗಿದೆ. ಸೇನೆ ಹಾಗೂ ಸಿಆರ್‌ಪಿಎಫ್ ಸಿಬ್ಬಂದಿಗಳು , ಶಾಪಿಯನ್ ಪೊಲೀಸರು ಸ್ಥಳದಲ್ಲಿದ್ದರು, ಉಗ್ರ ಕಮಾಂಡರ್‌ಗಳನ್ನು ಕಟ್ಟಡದೊಳಗೆ ಸೆರೆ ಹಿಡಿಯಲಾಗಿದೆ ಎಂದು ತಿಳಿಸುಬಂದಿದೆ. ಎನ್‌ಕೌಂಟರ್ ಕಾರ್ಯಾಚರಣೆ ಈಗಲೂ ಮುಂದುವರೆದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+