ಹಿಜ್ಬುಲ್ ಸಂಘಟನೆ ಅಡಗುತಾಣಗಳ ಮೇಲೆ ದಾಳಿ: ಐವರು ಉಗ್ರರ ಬಂಧನ

ಕುಪ್ವಾರ, ಆಗಸ್ಟ್ 11: ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಹಿಜ್ಬುಲ್ ಉಗ್ರ ಸಂಘಟನೆಯ ಅಡಗುತಾಣಗಳ ಮೇಲೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ದಾಳಿ ನಡೆಸಿದ್ದಾರೆ.

Recommended Video

      ರಾಜಸ್ಥಾನ ವಿಧಾನಸಭೆ ಅಧಿವೇಶನ ಆಗಸ್ಟ್ 14ರಿಂದ | Oneindia Kannada

      ದಾಳಿಯಲ್ಲಿ ಐವರು ಉಗ್ರರನ್ನು ಬಂಧಿಸಲಾಗಿದೆ.ಬಂಧಿತರನ್ನು ಪರ್ವೈಜ್ ಅಹ್ಮದ್ ಭಟ್ (22), ಅಲ್ತಾಫ್ ಅಹ್ಮದ್ ಮಿರ್ (35), ಘ್ ಮೊಹಮ್ಮದ್ (35), ನಜೀಮುದ್ದೀನ್ ಗುಜ್ಜರ್ (44), ಮತ್ತು ಅಬ್ದುಲ್ ಕ್ವಾಯೂಮ್ (29) ಎಂದು ಗುರ್ತಿಸಲಾಗಿದೆ. ಬಂಧಿತರನ್ನು ಪರ್ವೈಜ್ ಅಹ್ಮದ್ ಭಟ್ (22), ಅಲ್ತಾಫ್ ಅಹ್ಮದ್ ಮಿರ್ (35), ಘ್ ಮೊಹಮ್ಮದ್ (35), ನಜೀಮುದ್ದೀನ್ ಗುಜ್ಜರ್ (44), ಮತ್ತು ಅಬ್ದುಲ್ ಕ್ವಾಯೂಮ್ (29) ಎಂದು ಗುರುತಿಸಲಾಗಿದೆ.

      ಕುಪ್ವಾರದ ಲೋಲಬ್‌ನ ಲಾಲ್ಪೊರಾ ಎಂಬ ಪ್ರದೇಶದಲ್ಲಿ ಭದ್ರತಾ ಪಡೆಗಳು ದಾಳಿ ನಡೆಸಿದ್ದು, ಸ್ಥಳದಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು, ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

      Hizbul Mujahideen Terror Module Busted In Jammu And Kashmirs Kupwara, 5 Arrested

      ಸ್ವಲ್ಪ ದಿನಗಳ ಹಿಂದೆ ಜಮ್ಮು ಮತ್ತು ಕಾಶ್ಮೀರದ ಮೂಲಕ ಉಗ್ರರಿಗೆ ಆರ್ಥಿಕ ನೆರವು ನೀಡುತ್ತಿದ್ದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಅಡಗುತಾಣಗಳ ಮೇಲೆ ಭದ್ರತಾಪಡೆಗಳು ದಾಳಿ ನಡೆಸಿದ್ದರು. ಈ ವೇಳೆ 6 ಮಂದಿಯನ್ನು ಬಂಧನಕ್ಕೊಳಪಡಿಸಿದ್ದರು.

      ಜಮ್ಮು ಮತ್ತು ಕಾಶ್ಮೀರ ಪೊಲೀಸರ ಖಚಿತ ಮಾಹಿತಿ ಆಧಾರದ ಮೇಲೆ ಭದ್ರತಾ ಪಡೆಗಳು ಹಾಗೂ ಪೊಲೀಸರು ಸೋಮವಾರ ಸಂಜೆಯಿಂದ ಕಾರ್ಯಾಚರಣೆ ನಡೆಸಲು ಆರಂಭಿಸಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

      ಮಚಿಲ್ ಸೆಕ್ಟರ್ ಬಳಿಕ ಉಗ್ರರು ಗಡಿ ನುಸುಳಲು ಯತ್ನ ನಡೆಸುತ್ತಿದ್ದರು. ಉಗ್ರರ ಯತ್ನವನ್ನು ಭದ್ರತಾ ಪಡೆಗಳು ವಿಫಲಗೊಳಿಸಿ ಉಗ್ರರನ್ನು ಬಂಧಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+