ಜಮ್ಮು ಕಾಶ್ಮೀರದಲ್ಲಿ ಇಬ್ಬರು ಉಗ್ರರನ್ನು ಬಂಧಿಸಿದ ಭಾರತೀಯ ಸೇನೆ

ಶ್ರೀನಗರ,ಮೇ 22: ಜಮ್ಮು ಕಾಶ್ಮೀರದ ಅವಂತಿಪೂರಾದಲ್ಲಿ ಪೊಲೀಸ್ ಹಾಗೂ ಭಾರತೀಯ ಸೇನೆ ಜಂಟಿ ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಬಂಧಿಸಿದೆ.

Recommended Video

      ಪತ್ನಿ ಮತ್ತು ಹುಟ್ಟಿದ ಮಗುವನ್ನು ನೋಡಲು ಸೈನಿಕನ ಪರದಾಟ,ಸರ್ಕಾರ ಇತ್ತ ನೋಡುತ್ತಾ? | Oneindia Kannada

      ತ್ರಾಲ್ ನಿವಾಸಿಗಳಾಗಿದ್ದ ಈ ಇಬ್ಬರೂ ಉಗ್ರರು, ಉಗ್ರರ ಸಂಘಟನೆಗಳಿಗೆ ಕೆಲ ಸೂಕ್ಷ್ಮ ಮಾಹಿತಿಗಳನ್ನು ರವಾನಿಸುವುದರ ಜೊತೆ ಜೊತೆಗೆ ಉಗ್ರರಿಗೆ ನೆರವು ನೀಡುತ್ತಿದ್ದರು ಎಂದು ತಿಳಿದುಬಂದಿದೆ.

      ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದಲ್ಲಿ ಇಬ್ಬರು ಉಗ್ರರನ್ನು ಬಂಧಿಸುವಲ್ಲಿ ಭಾರತೀಯ ಸೇನಾಪಡೆಗಳು ಶುಕ್ರವಾರ ಯಶಸ್ವಿಯಾಗಿವೆ. ಈ ಬಗ್ಗೆ ಖಚಿತ ಮಾಹಿತಿ ತಿಳಿಯುತ್ತಿದ್ದಂತೆಯೇ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಸೇನಾಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಬಂಧನಕ್ಕೊಳಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

      Jammu And Kashmir Police Arrest Two Terrorist

      ಬಂಧಿತರಾಗಿರುವ ಇಬ್ಬರೂ ಉಗ್ರರು ಅನ್ಸರ್ ಗಜ್ವತ್ ಉಲ್ ಹಿಂದ್ ಹಾಗೂ ಹಿಜ್ಬ್ ಉಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆಂದು ಹೇಳಲಾಗುತ್ತಿದೆ.
      ಮೇ 6 ರಂದು ಅವಂತಿಪೋರಾದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಹಿಜ್ಬುಲ್ ಉಗ್ರ ಸಂಘಟನೆಯ ಕಮಾಂಡರ್‌ ಅನ್ನು ಹತ್ಯೆ ಮಾಡಲಾಗಿತ್ತು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+