• search
  • Live TV
ಶ್ರೀನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಜಮ್ಮು ಕಾಶ್ಮೀರದಲ್ಲಿ ಭಾರೀ ಪ್ರಮಾಣದಲ್ಲಿ ಶಸ್ತ್ರಾಸ್ತ್ರ ವಶ: ಇಬ್ಬರ ಬಂಧನ

|

ಶ್ರೀನಗರ, ಸೆಪ್ಟೆಂಬರ್ 24: ಜಮ್ಮು ಕಾಶ್ಮೀರ ಪೊಲೀಸರು ಮತ್ತು ಸೇನೆಯ ಕಾರ್ಯಾಚರಣೆ ಭರ್ಜರಿಯಾಗಿ ಮುಂದುವರಿದ್ದು, ಇಂದು ಅಪಾರ ಪ್ರಮಾಣದಲ್ಲಿ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ.

ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಸೇನೆ ಮತ್ತು ಸಿಆರ್‌ಪಿಎಫ್‌ ಜಂಟಿ ಕಾರ್ಯಾಚರಣೆಯಲ್ಲಿ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡು ಮತ್ತು ಹಣವನ್ನು ವಶಪಡಿಸಿಕೊಂಡಿದ್ದಾರೆ.

28 ಪೊಲೀಸರನ್ನು ಭೀಕರವಾಗಿ ಹತ್ಯೆ ಮಾಡಿದ ತಾಲಿಬಾನ್ ಉಗ್ರರು

ಈ ಘಟನೆ ಸಂಬಂಧ ಪೊಲೀಸರು ಕುಲ್ಗಂನ ಖಾಜಿಗುಂಡ್‌ನಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಮತ್ತು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಶಸ್ತ್ರಾಸ್ತ್ರ ಹಾಗೂ ಹಣವನ್ನು ಎಲ್ಲಿಂದ ತರಲಾಗಿತ್ತು ಹಾಗೂ ಎಲ್ಲಿಗೆ ಸಾಗಿಸಲು ಬಂಧಿತರು ಯೋಜನೆಯನ್ನು ರೂಪಿಸಿಕೊಂಡಿದ್ದರು ಎಂಬುದು ವಿಚಾರಣೆ ನಂತರ ತಿಳಿದುಬರಲಿದೆ.

English summary
Jammu & Kashmir Police along with the Army & CRPF today recovered huge quantity of arms, ammunition and cash from a vehicle & arrested two persons in Qazigund, Kulgam.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X