3-4 ದಿನದಲ್ಲಿ ಪುಲ್ಮಾಮಾ ಶೈಲಿಯ ಮತ್ತೊಂದು ದಾಳಿಗೆ ಸಂಚು? ಗುಪ್ತಚರ ಮಾಹಿತಿ
Recommended Video

Surgical Strike 2: 3-4 ದಿನದಲ್ಲಿ ಪುಲ್ಮಾಮಾ ಶೈಲಿಯ ಮತ್ತೊಂದು ದಾಳಿಗೆ ಸಂಚು? ಗುಪ್ತಚರ ಮಾಹಿತಿ|Oneindia Kannada
ಶ್ರೀನಗರ, ಮಾರ್ಚ್ 08: ಇನ್ನು ಮೂರ್ನಾಲ್ಕು ದಿನದಲ್ಲಿ ಪುಲ್ವಾಮಾ ರೀತಿಯದೇ ಇನ್ನೊಂದು ದಾಳಿ ನಡೆಸಲು ಜೈಷ್ ಇ ಮೊಹಮ್ಮದ್ ಉಗ್ರ ಸಂಘಟನೆ ಸಂಚು ರೂಪಿಸಿದೆ ಎಂಬ ಸ್ಫೋಟಕ ಮಾಹಿತಿಯನ್ನು ಗುಪ್ತಚರ ಇಲಾಖೆ ಹೊರಹಾಕಿದೆ.
ಭಾರತ ಜೈಷ್ ಇ ಮೊಹಮ್ಮದ್ ಉಗ್ರನೆಲೆಯ ಮೇಲೆ ನಡೆಸಿದ ದಾಳಿಯ ಪ್ರತೀಕಾರ ತೀರಿಸಿಕೊಳ್ಳಲು ಮುಂದಾಗಿರುವ ಜೆಇಎಂ, ಈ ಸಂಚು ರೂಪಿಸಿದೆ ಎನ್ನಲಾಗಿದೆ.

ಭಾರತ ಜೈಷ್ ಇ ಮೊಹಮ್ಮದ್ ಉಗ್ರನೆಲೆಯ ಮೇಲೆ ನಡೆಸಿದ ದಾಳಿಯ ಪ್ರತೀಕಾರ ತೀರಿಸಿಕೊಳ್ಳಲು ಮುಂದಾಗಿರುವ ಜೆಇಎಂ, ಈ ಸಂಚು ರೂಪಿಸಿದೆ ಎನ್ನಲಾಗಿದೆ.
ಟಾಟಾ ಸುಮೋ ಎಸ್ ಯುವಿ ಮೂಲಕ ದಕ್ಷಿಣ ಕಾಶ್ಮೀರದ ಖಾಜಿಗುಂದ್ ಮತ್ತು ಅನಂತ್ ನಾಗ್ ಗಳಲ್ಲಿ ಸುಧಾರಿತ ಸ್ಫೋಟಕ ಬಳಸಿ ಐಇಡಿ ದಾಳಿ ನಡೆಸಲು ಜೆಇಎಂ ನಿರ್ಧರಿಸಿದೆ ಎನ್ನಲಾಗಿದೆ.












Click it and Unblock the Notifications