ಜಮ್ಮು-ಕಾಶ್ಮೀರ: NC ಕಾರ್ಯಕರ್ತನ ಮೇಲೆ ಉಗ್ರರಿಂದ ಶೂಟೌಟ್

ಶ್ರೀನಗರ, ಮಾರ್ಚ್ 14: ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಶ್ನಲ್ ಕಾನ್ಫಿರೆನ್ಸ್ ಕಾರ್ಯಕರ್ತನೊಬ್ಬನ ಮೇಲೆ ಉಗ್ರರು ಶೂಟೌಟ್ ನಡೆಸಿದ ಘಟನೆ ನಡೆದಿದ್ದು, ಕಾರ್ಯಕರ್ತ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

60 ವರ್ಷ ವಯಸ್ಸಿನ ನ್ಯಾಶ್ನಲ್ ಕಾನಿರೆನ್ಸ್ ನ ಕಾರ್ಯಕರ್ತ ಮೊಹದ್ ಇಸ್ಮಾಯಿಲ್ ಎಂಬವರೇ ದಾಳಿಗೊಳಗಾದ ಕಾರ್ಯಕರ್ತ ಎಂದು ಗುರುತಿಸಲಾಗಿದೆ.

ದಕ್ಷಿಣ ಕಾಶ್ಮೀರದ ಅನಂತ್ ನಾಗ್ ನಲ್ಲಿರುವ ತಾಜೀವರ ಬಿಜ್ಬಿಹರ ಎಂಬಲ್ಲಿ ಈ ಘಟನೆ ನಡೆದಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

JK: Political worker Mohd Ismail Wani has been shot at by terrorists

ಪುಲ್ವಾಮಾ ದಾಳಿ ಮತ್ತು ನಂತರ ಭಾರತ ನಡೆಸಿದ ಏರ್ ಸ್ಟ್ರೈಕ್ ಘಟನೆಗಳಿಂದಾಗಿ ಜಮ್ಮು-ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಯನ್ನು ಹತೋಟಿಗೆ ತರಲು ಭಾರತ ಯತ್ನಿಸುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಸೇನೆ ಮತ್ತು ಉಗ್ರರ ನಡುವೆ ನಿರಂತರವಾಗಿ ಗಿಂಡಿನ ಚಕಮಕಿ ನಡದೆಯುತ್ತಲೇ ಇದೆ. ಆದರೆ ಉಗ್ರರು ಎನ್ ಸಿಪಿ ಕಾರ್ಯಕರ್ತರನ್ನು ಗುರಿಯಾಗಿಸಿರುವುದು ಅಚ್ಚರಿ ಮೂಡಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+