ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ವೈರಸ್‌ಗೆ ಕಾಶ್ಮೀರದಲ್ಲಿ ಮೊದಲ ಬಲಿ

|
Google Oneindia Kannada News

ಶ್ರೀನಗರ, ಮಾರ್ಚ್ 26: ಕಾಶ್ಮೀರದಲ್ಲಿ ಕೊರೊನಾ ವೈರಸ್‌ನಿಂದ ಮೊದಲ ಸಾವು ಸಂಭವಿಸಿದೆ. 65 ವರ್ಷದ ವ್ಯಕ್ತಿ ಕೊರೊನಾದಿಂದ ಮರಣ ಹೊಂದಿದ್ದಾರೆ.

ದೆಹಲಿಯಲ್ಲಿ ಹಾಗೂ ಉತ್ತರ ಪ್ರದೇಶದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಈ ವ್ಯಕ್ತಿ ಭಾಗಿಯಾಗಿದ್ದರು. ಈ ಕಾರ್ಯಕ್ರಮಕ್ಕೆ ಮಲೇಷ್ಯಾ ಮತ್ತು ಇಂಡೋನೇಷ್ಯಾದಿಂದ ಅನೇಕ ವಿದೇಶಿಗರು ಪಾಲ್ಗೊಂಡಿದ್ದರು. ಹೀಗಾಗಿ ಅಲ್ಲಿಯೇ ಇವರಿಗೆ ಕೊರೊನಾ ವೈರಸ್ ಅಂಟಿಕೊಂಡಿತ್ತು.

Live Updates: ಮಧ್ಯಾಹ್ನ 1 ಗಂಟೆಗೆ ನಿರ್ಮಲಾ ಸೀತಾರಾಮನ್ ಭಾಷಣLive Updates: ಮಧ್ಯಾಹ್ನ 1 ಗಂಟೆಗೆ ನಿರ್ಮಲಾ ಸೀತಾರಾಮನ್ ಭಾಷಣ

ಅನಾರೋಗ್ಯದಿಂದ ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಸಕ್ಕರೆ ಖಾಯಿಲೆ, ಬೊಜ್ಜಿನ ಸಮಸ್ಯೆ, ರಕ್ತದೊತ್ತಡ ತೊಂದರೆಗಳು ಸಹ ಅವರಿಗೆ ಇತ್ತು. ಈ ವ್ಯಕ್ತಿ ಕಾಶ್ಮೀರ ಕೊರೊನಾದಿಂದ ಮರಣ ಹೊಂದಿದ ಮೊದಲ ದುರ್ದೈವಿಯಾಗಿದ್ದಾರೆ.

Coronavirus First death in Kashmir

ಭಾರತದಲ್ಲಿ ಈವರೆಗೆ 600 ಜನರಿಗೆ ಕೊರೊನಾ ಪಾಸಿಟಿವ್ ಇರುವುದು ಕಂಡು ಬಂದಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ 11 ಮಂದಿಗೆ ಸೋಂಕು ತಗುಲಿದೆ. ಒಬ್ಬ ವ್ಯಕ್ತಿ ಕೊರೊನಾದಿಂದ ಗುಣಮುಖರಾಗಿದ್ದಾರೆ.

English summary
65-year-old religious preacher who had tested positive for the coronavirus died in a Srinagar hospital on early Thursday, making it the first Covid-19-linked death in Jammu and Kashmir.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X