ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿ: ಓರ್ವ ಪೊಲೀಸ್‌ಗೆ ಗಂಭೀರ ಗಾಯ

ಶ್ರೀನಗರ, ಮಾರ್ಚ್ 4: ಜಮ್ಮು ಕಾಶ್ಮೀರದಲ್ಲಿ ಉಗ್ರರು ದಾಳಿ ನಡೆಸಿದ್ದು ಸಂದರ್ಭದಲ್ಲಿ ಓರ್ವ ಪೊಲೀಸ್ ಅಧಿಕಾರಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಜಮ್ಮು ಕಾಶ್ಮೀರದ ಬರಾಮುಲ್ಲಾ ಜಿಲ್ಲೆಯ ಸೂಪುರದಲ್ಲಿ ಘಟನೆ ನಡೆದಿದ್ದು, ಓರ್ವ ವಿಶೇಷ ಪೊಲೀಸ್ ಅಧಿಕಾರಿ ಗಾಯಗೊಂಡಿದ್ದಾರೆ. ಇದೀಗ ಉಗ್ರರ ಹುಡುಕಾಟ ಮುಂದುವರೆದಿದೆ.

One Special Police Officer Shot At And Critically Injured By Terrorists In Sopore

ಪುಲ್ವಾಮಾದಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಗೆ ಸಹಾಯ ಮಾಡಿದ ತಂದೆ-ಮಗಳನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+