• search
  • Live TV
ಶ್ರೀನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಅನಂತ್‌ನಾಗ್‌ನಲ್ಲಿ ಗುಂಡಿನ ಚಕಮಕಿ: ಓರ್ವ ಉಗ್ರನ ಹತ್ಯೆ

|

ಶ್ರೀನಗರ, ಜೂನ್ 8: ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಶನಿವಾರ ಬೆಳಗಿನ ಜಾವ ನಡೆದ ಭಾರತೀಯ ಅನಂತ್‌ನಾಗ್‌ನಲ್ಲಿ ಗುಂಡಿನ ಚಕಮಕಿಸೇನೆ ಹಾಗೂ ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ.

ಶ್ರೀನಗರದಲ್ಲಿ ಓರ್ವ ಜೈಷ್ ಉಗ್ರನನ್ನು ಸೆರೆ ಹಿಡಿದ ಭಾರತೀಯ ಸೇನೆ

ಎಂದಿನಂತೆ ಭದ್ರತಾ ಪಡೆ ಯೋಧರು ಶೋಧ ಕಾರ್ಯ ಆರಂಭಿಸಿದಾಗ ಇದ್ದಕ್ಕಿದ್ದಂತೆ ಅವಿತು ಕುಳಿತಿದ್ದ ಉಗ್ರರು ಯೋಧರತ್ತ ಗುಂಡಿನ ಮಳೆಗೈಯಲಾರಂಭಿಸಿದರು. ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದು ತೆರಳಲಾಗಿತ್ತು.

ಇನ್ನಷ್ಟು ಉಗ್ರರು ಅಡಗಿ ಕುಳಿತಿರುವ ಸಾಧ್ಯತೆಯಿದ್ದು ಶೋಧ ಕಾರ್ಯಾಚರಣೆ ಮುಂದುವರಿದಿದೆ. ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಬೇಕಿದೆ.

English summary
One terrorist has been dead in the exchange of fire between terrorists and security forces in Verinag, Anantnag district. Search operation is underway.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X