ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ಪಾಕ್‌ನಿಂದ ಪಡೆಯಿಂದ ಗುಂಡಿನ ದಾಳಿ

ಶ್ರೀನಗರ, ನವೆಂಬರ್ 07: ಜಮ್ಮು ಕಾಶ್ಮೀರದ ಪೂಂಚ್ ಹಾಗೂ ಕಥುವಾ ಜಿಲ್ಲೆಗಳಲ್ಲಿ ಪಾಕಿಸ್ತಾನದ ಪಡೆಯಿಂದ ಗುಂಡಿನ ದಾಳಿ ನಡೆದಿದೆ.

ಪಾಕಿಸ್ತಾನವು ಕದನ ವಿರಾಮ ಉಲ್ಲಂಘಿಸಿದ್ದು, ಗಡಿ ನಿಯಂತ್ರಣ ರೇಖೆ ಹಾಗೂ ಅಂತಾರಾಷ್ಟ್ರೀಯ ಗಡಿ ಸಮೀಪದ ಗ್ರಾಮಗಳಲ್ಲಿ ಅಪ್ರಚೋದಿತ ಗುಂಡು ಮತ್ತು ಶೆಲ್ ದಾಳಿ ನಡೆಸಿದ್ದಾರೆ.

ಇಲ್ಲಿಯವರೆಗಿನ ಮಾಹಿತಿ ಪ್ರಕಾರ ಭಾರತೀಯ ಸೇನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ, ಅಥವಾ ಗಾಯಗಳಾಗಿಲ್ಲ.

Pakistani Troops Shell Villages, Forward Posts Along LoC In Poonch

ಪೂಂಚ್‌ನ ಗಡಿ ನಿಯಂತ್ರಣ ರೇಖೆಯ ಮನಕೋಟ್ ಸೆಕ್ಟರ್ ನಲ್ಲಿ ಮಧ್ಯರಾತ್ರಿ 2.30ರಿಂದ ಶೆಲ್ ದಾಳಿ ಆರಂಭವಾಗಿದೆ. ಅಂತಾರಾಷ್ಟ್ರೀಯ ಗಡಿ ರೇಖೆಯ ಹೀರಾನಗರ್ ಸೆಕ್ಟರ್‌ನಲ್ಲೂ ರಾತ್ರಿ ಇಡೀ ಗುಂಡಿನ ಚಕಮಕಿ ನಡೆದಿದೆ ಎಂದು ರಕ್ಷಣಾ ವಕ್ತಾರರು ಮಾಹಿತಿ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+