ಅನಂತ್ ನಾಗ್ ನಲ್ಲಿ ಉಗ್ರರ ದಾಳಿಗೆ 5 ಸಿಆರ್ ಪಿಎಫ್ ಸಿಬ್ಬಂದಿ ಹುತಾತ್ಮ
ಶ್ರೀನಗರ್ (ಜಮ್ಮು ಮತ್ತು ಕಾಶ್ಮೀರ), ಜೂನ್ 12: ಜಮ್ಮು- ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಬುಧವಾರ ಕಾವಲು ಪಡೆಯ ಸಿಆರ್ ಪಿಎಫ್ ಸಿಬ್ಬಂದಿಯ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಇದರಲ್ಲಿ 5 ಸಿಆರ್ ಪಿಎಫ್ ಸಿಬ್ಬಂದಿ ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಗುಂಡಿನ ಚಕಮಕಿ ವೇಳೆ ಪೊಲೀಸ್ ಇನ್ ಸ್ಪೆಕ್ಟರ್ ಹಾಗೂ ನಾಗರಿಕರೊಬ್ಬರಿಗೆ ಗಾಯಗಳಾಗಿವೆ.
ವರದಿಗಳ ಪ್ರಕಾರ, ಇಬ್ಬರು ಉಗ್ರಗಾಮಿಗಳು ದಾಳಿ ನಡೆಸಿದ್ದಾರೆ. ಅದರಲ್ಲಿ ಒಬ್ಬನನ್ನು ಭದ್ರತಾ ಪಡೆಯವರು ಕೊಂದಿದ್ದಾರೆ. ಅನಂತ್ ನಾಗ್ ಜಿಲ್ಲೆಯ ಕೆ.ಪಿ.ರಸ್ತೆಯಲ್ಲಿ ಈ ಘಟನೆ ನಡೆದಿದೆ. ಸ್ವಯಂಚಾಲಿತ ರೈಫಲ್ ಗಳಿಂದ ಭಯೋತ್ಪಾದಕರು ದಾಳಿ ನಡೆಸಿ, ಗ್ರನೇಡ್ ಎಸೆದಿದ್ದಾರೆ.

ಅನಂತ್ ನಾಗ್ ಪೊಲೀಸ್ ಠಾಣೆಯ ಅಧಿಕಾರಿ ಅರ್ಷದ್ ಅಹ್ಮದ್ ಅವರಿಗೆ ಸಹ ಗಾಯಗಳಾಗಿವೆ. ಅವರನ್ನು ಚಿಕಿತ್ಸೆಗಾಗಿ ಶ್ರೀನಗರ್ ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪುಲ್ವಾಮಾದಲ್ಲಿ ಆತ್ಮಾಹುತಿ ದಾಳಿ ನಡೆದ ನಾಲ್ಕನೇ ತಿಂಗಳು ಪೂರ್ಣಗೊಳ್ಳುವ ಹೊತ್ತಿಗೆ ಈ ದಾಳಿ ನಡೆದಿದೆ.
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications