• search
 • Live TV
ಶ್ರೀನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

6 ವರ್ಷದ ಬಾಲಕನ್ನು ಕೊಂದಿದ್ದ ಉಗ್ರನನ್ನು ಸದೆಬಡಿದ ಭಾರತೀಯ ಸೇನೆ

|

ನವದೆಹಲಿ, ಜುಲೈ 3: ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್‌ನಲ್ಲಿ ಕಳೆದ ಒಂದು ವಾರದ ಹಿಂದಷ್ಟೇ ಆರು ವರ್ಷದ ಬಾಲಕನನ್ನು ಕೊಂದಿದ್ದ ಉಗ್ರನನ್ನು ಭಾರತೀಯ ಸೇನೆ ಸದೆಬಡಿದಿದೆ. ಜಹೀದ್ ದಾಸ್ ಜಮ್ಮು ಕಾಶ್ಮೀರ ಇಸ್ಲಾಮಿಕ್ ಸ್ಟೇಟ್‌ಗೆ (ಜೆಕೆಐಎಸ್) ಸೇರಿದವನಾಗಿರುವುದಾಗಿ ಪೊಲೀಸರು ಹೇಳಿದ್ದಾರೆ.

   Heavy rain predicted ಇನ್ನೆರಡು ದಿನ ಕರ್ನಾಟಕದ 10 ಜಿಲ್ಲೆಗಳಲ್ಲಿ ಭಾರಿ ಮಳೆ | Karnataka | Oneindia Kannada

   ದಕ್ಷಿಣ ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಸಿಆರ್‌ಪಿಎಫ್ ಯೋಧರ ಮೇಲೆ ಭಯೋತ್ಪಾದಕರು ಏಕಾಏಕಿ ದಾಳಿ ನಡೆಸಿದ್ದರು. ಆ ಸಮಯದಲ್ಲಿ ಸಿಆರ್‌ಪಿಎಫ್ ಸಿಬ್ಬಂದಿ ಮತ್ತು ಅಪ್ರಾಪ್ತ ಬಾಲಕ ಮೃತಪಟ್ಟಿದ್ದರು. ಬಾಲಕ ತನ್ನ ತಂದೆಯೊಂದಿಗೆ ಆ ಸಮಯದಲ್ಲಿ ದಾಳಿ ನಡೆಯುವ ಪ್ರದೇಶದಲ್ಲಿ ಪ್ರಯಾಣಿಸುತ್ತಿದ್ದ.

   ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಮೂವರು ಉಗ್ರರ ಹತ್ಯೆ

   ಶ್ರೀನಗರದ ಹಜರತ್ಬಾಲ್ ದೇವಾಲಯದ ಸಮೀಪವಿರುವ ಮಾಲ್ಬಾಗ್ ಎಂಬಲ್ಲಿ ಗುರುವಾರ ತಡರಾತ್ರಿ ನಡೆದ ಜಂಟಿ ಕಾರ್ಯಾಚರಣೆಯಲ್ಲಿ ಜಹೀದ್ ದಾಸ್ ಎಂಬಾತ ಗುಂಡಿನ ದಾಳಿಗೆ ಮೃತಪಟ್ಟಿರುವುದಾಗಿ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಹೇಳಿದ್ದಾರೆ.

   ಅನಂತ್‌ನಾಗ್‌ನ ಬಿಜ್‌ಬೆಹರಾ ಪ್ರದೇಶದ ಪಾಡ್‌ಶಾಹಿ ಬಾಗ್ ಸೇತುವೆ ಬಳಿ ಈ ಘಟನೆ ನಡೆದಿತ್ತು. ದಾಳಿಯ ನಂತರ ಭಯೋತ್ಪಾದಕ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದ. ಈತ ಆತನನ್ನು ಗುಂಡಿಕ್ಕಿಹತ್ಯೆಗೈಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

   English summary
   A terrorist, who had killed a Central Reserve Police Force (CRPF) jawan and six-year-old boy in Jammu and Kashmir's Anantnag last week, was shot dead yesterday night in an encounter in Srinagar, police said
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X
   We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more