ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪುಲ್ವಾಮಾದಲ್ಲಿ ಮತ್ತೆ ದಾಳಿಗೆ ಉಗ್ರರ ಸಂಚು, ಹೈ ಅಲರ್ಟ್ ಘೋಷಣೆ

|
Google Oneindia Kannada News

ನವದೆಹಲಿ, ಜೂನ್ 16: ಒಂದೆಡೆ ಭಾರತ -ಪಾಕಿಸ್ತಾನ ಕ್ರಿಕೆಟ್ ವಿಶ್ವಕಪ್ ನಡೆಯಲಿದ್ದರೆ ಇನ್ನೊಂದೆಡೆ ಭಾರತಕ್ಕೆ ಗಡಿಯಲ್ಲಿ ಪಾಕಿಸ್ತಾನ ಭಾರತದ ಮೇಲೆ ದಾಳಿ ಮಾಡುವ ಎಲ್ಲಾ ಸಾಧ್ಯತೆ ಗೋಚರಿಸಿದೆ.

ಭಾರತ ಪಾಕಿಸ್ತಾನ ಗಡಿಯಲ್ಲಿ ಉಗ್ರರು ದಾಳಿ ನಡೆಸುವ ಸಾಧ್ಯತೆ ಇದೆ, ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದಲ್ಲಿ ಬೃಹತ್​ ಟ್ರಕ್​ನಲ್ಲಿ ಸುಧಾರಿತ ಸ್ಫೋಟಕಗಳನ್ನು ಇರಿಸಿ ಉಗ್ರರು ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಪಾಕ್​ ಬೇಹುಗಾರಿಕೆ ಅಧಿಕಾರಿಗಳು ಭಾರತ ಮತ್ತು ಅಮೆರಿಕಕ್ಕೆ ಮಾಹಿತಿ ನೀಡಿದ್ದಾರೆ.

ಶ್ರೀನಗರದಲ್ಲಿ ಓರ್ವ ಜೈಷ್ ಉಗ್ರನನ್ನು ಸೆರೆ ಹಿಡಿದ ಭಾರತೀಯ ಸೇನೆ ಶ್ರೀನಗರದಲ್ಲಿ ಓರ್ವ ಜೈಷ್ ಉಗ್ರನನ್ನು ಸೆರೆ ಹಿಡಿದ ಭಾರತೀಯ ಸೇನೆ

ಹಿಜ್ಬುಲ್​ ಮುಜಾಹಿದ್ದೀನ್​ ಉಗ್ರ ಸಂಘಟನೆಯಿಂದ 2017ರಲ್ಲಿ ಪ್ರತ್ಯೇಕಗೊಂಡಿದ್ದ ಜಾಕೀರ್​ ಮೂಸಾ ಅಲ್​ಖೈದಾದ ಸಹ ಉಗ್ರ ಸಂಘಟನೆಯಾಗಿ ಘಜ್ವಾತ್​ ಉಲ್​ ಹಿಂದ್​ ಎಂಬ ಉಗ್ರ ಸಂಘಟನೆಯನ್ನು ಸ್ಥಾಪಿಸಿ ಕಾಶ್ಮೀರ ಕಣಿವೆಯಲ್ಲಿ ಕಾರ್ಯಾಚರಿಸುತ್ತಿದ್ದ. ಭದ್ರತಾಪಡೆಗಳು ಈತನನ್ನು ಹತ್ಯೆ ಮಾಡಿದ್ದವು.

Threat of a possible attack in Pulwama

ಳೆದ ತಿಂಗಳು ತ್ರಾಲ್​ನಲ್ಲಿ ಹತನಾದ ಉಗ್ರ ಜಾಕೀರ್​ ಮೂಸಾನ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳುವುದು ಈ ದಾಳಿಯ ಉದ್ದೇಶ ಎಂದು ಹೇಳಲಾಗಿದೆ.

ಪುಲ್ವಾಮಾ ದಾಳಿ ನಡೆದ 7 ಕಿ.ಮೀ. ದೂರದಲ್ಲಿದೆ. ಫೆಬ್ರವರಿ 14ರಂದು ಪುಲ್ವಾಮಾ ಬಳಿ ಉಗ್ರರು ನಡೆಸಿದ ಆತ್ಮಾಹುತಿ ದಾಳಿಯಲ್ಲಿ ಸಿಆರ್​ಪಿಎಫ್​ನ 40ಕ್ಕೂ ಹೆಚ್ಚು ಯೋಧರು ಹುತಾತ್ಮರಾಗಿದ್ದರು.

English summary
Threat of a possible attack in Pulwama, Authorities in Jammu and Kashmir are on high alert after Pakistan reportedly shared with India information.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X