#StopAdani ಎಂದು ಹೋರಾಟಕ್ಕಿಳಿದ ಗ್ರೇಟಾ ತನ್ ಬರ್ಗ್
ಸಿಡ್ನಿ, ಜನವರಿ 12: ಆಸ್ಟ್ರೇಲಿಯಾದಲ್ಲಿ ಗಣಿಗಾರಿಕೆ ಯೋಜನೆಗೆ ಮುಂದಾಗಿರುವ ಭಾರತದ ಉದ್ಯಮಿ ಅದಾನಿ ಸಂಸ್ಥೆ ವಿರುದ್ಧ ಯುವ ಪರಿಸರವಾದಿ ಸ್ವೀಡನ್ನಿನ ಗ್ರೇಟಾ ತನ್ ಬರ್ಗ್ ದನಿ ಎತ್ತಿದ್ದಾರೆ.
ಕಲ್ಲಿದ್ದಲು ಗಣಿಗಾರಿಕೆ ಬಗ್ಗೆ ಸೀಮನ್ಸ್ ಸಂಸ್ಥೆ ತನ್ನ ನಿರ್ಧಾರವನ್ನು ಸೋಮವಾರದಂದು ಪ್ರಕಟಿಸಲಿದೆ. ಸರಿಯಾದ ನಿರ್ಧಾರವನ್ನು ತೆಗೆದುಕೊಳ್ಳುವಂತೆ ನಾವೆಲ್ಲರೂ ಒತ್ತಡ ಹೇರಬೇಕಿದೆ #StopAdani ಎಂದು ಗ್ರೇಟಾ ಟ್ವೀಟ್ ಮಾಡಿದ್ದಾಳೆ.

ಆಸ್ಟ್ರೇಲಿಯಾದ ಕ್ವೀನ್ಸ್ ಲ್ಯಾಂಡ್ ನಲ್ಲಿ ಕಲ್ಲಿದ್ದಲು ಗಣಿ ನಿರ್ಮಿಸುವ ಯೋಜನೆಯನ್ನು ಸ್ಥಗಿತಗೊಳಿಸುವಂತೆ, ವಿಳಂಬ ಮಾಡುವಂತೆ ಅಥವಾ ಅಡ್ಡಿಪಡಿಸುವಂತೆ ಜರ್ಮನಿಯ ಪ್ರಮುಖ ಇಂಜಿನಿಯರಿಂಗ್ ಕಂಪನಿಯಾದ ಸಿಮನ್ಸ್ಗೆ ಪರಿಸರವಾದಿಗಳು ಮನವಿ ಮಾಡಿದ್ದಾರೆ.
It seems that @SiemensDE have the power to stop, delay or at least interrupt the building of the huge Adani coal mine in Australia. On Monday they will announce their decision. Please help pushing them to make the only right decision. #StopAdani
— Greta Thunberg (@GretaThunberg) January 11, 2020
ದಾನಿ ಸಮೂಹದ ಕಾರ್ಮಿಚೆಲ್ ಗಣಿಗೆ 20 ದಶಲಕ್ಷ ಡಾಲರ್ ಮೌಲ್ಯದ ರೈಲ್ವೆ ಮೂಲಸೌಕರ್ಯವನ್ನು ಒದಗಿಸುವ ಗುತ್ತಿಗೆಯಿಂದ ಹಿಂದೆ ಸರಿಯುವಂತೆ ಅವರು ಸಿಮನ್ಸ್ಗೆ ಮನವಿ ಮಾಡಿದ್ದಾರೆ. ಗಣಿಗಾರಿಕೆಯಿಂದ ವಾರ್ಷಿಕವಾಗಿ 8 ರಿಂದ 10 ಮಿಲಿಯನ್ ಟನ್ ಗಳಷ್ಟು ಕಲಿದ್ದಲು ಉತ್ಪಾದನೆ ಹಾಗೂ ಇದರಿಂದ ಹೊರ ಹೊಮ್ಮುವ ಇಂಗಾಲದ ಪ್ರಮಾಣದ ಬಗ್ಗೆ ಪರಿಸರ ಪ್ರೇಮಿಗಳು ಆಕ್ಷೇಪ ವ್ಯಕ್ತಪಡಿಸಿ, ವ್ಯಾಪಕ ಪ್ರತಿರೋಧ ಒಡ್ಡುತ್ತಿದ್ದಾರೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications