ತಲೆ ಬೋಳಿಸಿಕೊಳ್ಳಬೇಡಿ ಎಂದು ಸೋತ ಅಭ್ಯರ್ಥಿ ಬಳಿ ಮನವಿ ಮಾಡಿದ ಮಣಿ

ತಿರುವನಂತಪುರಂ, ಮೇ 02: ಹೆಚ್ಚು ಮತಗಳನ್ನು ಹಾಕಿ ತನ್ನನ್ನು ಗೆಲ್ಲಿಸಿದ್ದಕ್ಕೆ ಪಿಣರಾಯಿ ಸರ್ಕಾರದಲ್ಲಿ ಸಚಿವರಾಗಿರುವ ಎಂಎಂ ಮಣಿ ಮತದಾರರಿಗೆ ಧನ್ಯವಾದ ತಿಳಿಸಿದ್ದಾರೆ.

ಫೇಸ್‌ಬುಕ್‌ನಲ್ಲಿ ಧನ್ಯವಾದ ತಿಳಿಸಿರುವ ಅವರು, ತಮ್ಮ ವಿರೋಧ ಅಭ್ಯರ್ಥಿ ಎಂ ಅಗಸ್ಟಿ ಅವರಿಗೂ ಧನ್ಯವಾದ ತಿಳಿಸುವುದು ಮರೆಯಲಿಲ್ಲ. ಯಾವುದೇ ಕಾರಣಕ್ಕೂ ತಲೆ ಬೋಳಿಸಿಕೊಳ್ಳಬೇಡಿ, ಗೆಲುವನ್ನು ರಾಜಕೀಯವಾಗಿ ತೆಗೆದುಕೊಳ್ಳಿ ವೈಯಕ್ತಿಕವಾಗಿ ತೆಗೆದುಕೊಳ್ಳುವುದು ಬೇಡ ಎಂದು ಮನವಿ ಮಾಡಿದರು.

ಚುನಾವಣೆಗೂ ಮುನ್ನ ಕಾಂಗ್ರೆಸ್‌ ಅಭ್ಯರ್ಥಿಯಾಗಿರುವ ಇ ಎಂ ಅಗಸ್ಟಿ ಚುನಾವಣೆಗೂ ಮುನ್ನ ಒಂದೊಮ್ಮೆ ಮಣಿ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ತಲೆ ಬೋಳಿಸಿಕೊಳ್ಳುವುದಾಗಿ ತಿಳಿಸಿದ್ದರು.

Agusthy’s Defeat Is Not Personal, Mani Requests Him Not To Tonsure Head

ಹೀಗಾಗಿ ಎಂ ಮಣಿ ಅವರ ಹೆಸರನ್ನು ಪ್ರಸ್ತಾಪಿಸಿ ಯಾವುದೇ ಕಾರಣಕ್ಕೂ ತಲೆ ಬೋಳಿಸಿಕೊಳ್ಳಬೇಡಿ ಎಂದು ಮನವಿ ಮಾಡಿದ್ದಾರೆ. ಕೇರಳದಲ್ಲಿ ವಿಧಾನಸಭೆ ಚುನಾವಣೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಕಾರಣಕ್ಕೆ ಕೇರಳ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲತಿಕಾ ಸುಭಾಶ್ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು, ಹಾಗೆಯೇ ತಲೆ ಬೋಳಿಸಿಕೊಳ್ಳುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದ್ದರು.

ಕೇರಳದಲ್ಲಿ ಏಪ್ರಿಲ್ 6 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆದಿತ್ತು, ಇಂದು ಫಲಿತಾಂಶ ಹೊರಬೀಳಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+