ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಬರಿಮಲೆ ವಿವಾದ: ರೆಹನಾ ಫಾತಿಮಾರನ್ನು ವರ್ಗಾವಣೆ ಮಾಡಿದ ಬಿಎಸ್‌ಎನ್‌ಎಲ್

|
Google Oneindia Kannada News

ಕೊಚ್ಚಿ, ಅಕ್ಟೋಬರ್ 24: ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಒಳಗೆ ಪ್ರವೇಶಿಸಲು ಪ್ರಯತ್ನಿಸಿದ್ದ ಸಾಮಾಜಿಕ ಕಾರ್ಯಕರ್ತೆ, ಬಿಎಸ್‌ಎನ್‌ಎಲ್ ಉದ್ಯೋಗಿ ರೆಹನಾ ಫಾತಿಮಾ ಅವರನ್ನು ಪಳರಿವಟ್ಟಂ ಟೆಲಿಫೋನ್ ಎಕ್ಸ್‌ಚೇಂಜ್‌ಗೆ ವರ್ಗಾವಣೆ ಮಾಡಲಾಗಿದೆ.

ದೇವರನ್ನು ಅಪವಿತ್ರಗೊಳಿಸುವ ಹಕ್ಕು ಮಹಿಳೆಯರಿಗಿಲ್ಲ: ಸ್ಮೃತಿ ಇರಾನಿದೇವರನ್ನು ಅಪವಿತ್ರಗೊಳಿಸುವ ಹಕ್ಕು ಮಹಿಳೆಯರಿಗಿಲ್ಲ: ಸ್ಮೃತಿ ಇರಾನಿ

ಕೊಚ್ಚಿಯ ಬೋಟ್ ಜೆಟ್ಟಿ ಶಾಖೆಯಲ್ಲಿ ಗ್ರಾಹಕ ವ್ಯವಹಾರಗಳ ವಿಭಾಗದಲ್ಲಿನ ದೂರವಾಣಿ ತಂತ್ರಜ್ಞೆಯಾಗಿ ಕೆಲಸ ಮಾಡುತ್ತಿರುವ ಫಾತಿಮಾ, ಅವರನ್ನು ಗ್ರಾಹಕರ ಸಂಪರ್ಕದ ಅಗತ್ಯ ಬೀಳದ ಪಳರಿವಟ್ಟಂ ಶಾಖೆಗೆ ವರ್ಗಾಯಿಸಲಾಗಿದೆ.

ಶಬರಿಮಲೆಯನ್ನುRSS ರಣರಂಗವನ್ನಾಗಿಸಿದೆ: ಪಿಣರಾಯಿ ವಿಜಯನ್ಶಬರಿಮಲೆಯನ್ನುRSS ರಣರಂಗವನ್ನಾಗಿಸಿದೆ: ಪಿಣರಾಯಿ ವಿಜಯನ್

ಆದರೆ, ಅವರು ಕರ್ತವ್ಯ ಲೋಪ ಎಸಗಿಲ್ಲ ಎಂದು ಮೂಲಗಳು ತಿಳಿಸಿವೆ.

BSNL employee Rehana Fatima transfered after Sabarimala row

ಶಬರಿಮಲೆಯ ಕರ್ಮ ಸಮಿತಿಯು ಮಂಗಳವಾರ ಫಾತಿಮಾ ಅವರನ್ನು ಕೆಲಸದಿಂದ ತೆಗೆದುಹಾಕುವಂತೆ ಆಗ್ರಹಿಸಿ ಪಳರಿವಟ್ಟಂ ಬಿಎಸ್‌ಎನ್‌ಎಲ್‌ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿತ್ತು.

ಸಮಾನತೆ ಹೆಸರಿನಲ್ಲಿ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ, ಅಯ್ಯಪ್ಪ ಭಕ್ತರ ಪರವಾಗಿ ನಿಂತ ಡಾ.ವೀರೇಂದ್ರ ಹೆಗ್ಗಡೆಸಮಾನತೆ ಹೆಸರಿನಲ್ಲಿ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ, ಅಯ್ಯಪ್ಪ ಭಕ್ತರ ಪರವಾಗಿ ನಿಂತ ಡಾ.ವೀರೇಂದ್ರ ಹೆಗ್ಗಡೆ

ಲಕ್ಷಾಂತರ ಹಿಂದೂ ಭಕ್ತರ ಭಾವನೆಗಳಿಗೆ ಧಕ್ಕೆ ತಂದ ಕಾರಣಕ್ಕೆ ಫಾತಿಮಾ ಅವರನ್ನು ಕೇರಳ ಮುಸ್ಲಿಂ ಜಮಾತ್ ಸಮಿತಿಯು ಮುಸ್ಲಿಂ ಸಮುದಾಯದಿಂದ ಉಚ್ಚಾಟನೆ ಮಾಡಿದೆ.

English summary
Rehana Fatima, a BSNL employee who had made an attempt to enter Sabarimala Temple has been transferred to the Palarivattom telephone exchange.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X