ಕೊರೊನಾ: ಕೇರಳದಲ್ಲಿ ಒಂದೇ ದಿನದಲ್ಲಿ ದಾಖಲಾಯಿತು ಅತಿ ಹೆಚ್ಚು ಪ್ರಕರಣ
ತಿರುವನಂತಪುರಂ, ಮೇ 22: ಕೊರೊನಾ ವೈರಸ್ ಹತ್ತಿಕ್ಕುವಲ್ಲಿ ಸಫಲವಾಗಿದ್ದ ಕೇರಳಕ್ಕೆ ಇಂದು ಬಹುದೊಡ್ಡ ಆಘಾತವಾಗಿದೆ. ಆ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಒಂದು ದಿನದಲ್ಲಿ ಅತಿ ಹೆಚ್ಚು ಕೊರೊನಾ ಸೋಂಕಿತರ ಸಂಖ್ಯೆ ಕಂಡು ಬಂದಿದೆ.
ರಾಜ್ಯದ ವೈದ್ಯಕೀಯ ಇಲಾಖೆ ಮಾಹಿತಿ ಪ್ರಕಾರ ಶುಕ್ರವಾರ ಒಂದೇ ದಿನ 42 ಜನರಿಗೆ ಮಾರಕ ಸೋಂಕು ತಗುಲಿದೆ ಎಂದು ತಿಳಿದು ಬಂದಿದೆ.
ಕಣ್ಣೂರಿನಲ್ಲಿ, ಕಾಸರ್ಗೋಡ್ ತಲಾ 7, ಕೋಳಿಕ್ಕೋಡ 5, ಪಾಲಕ್ಕಾಡ್ 5, ತ್ರಿಶೂರ್ 4, ಮಲಪ್ಪುರಂ 4, ಕೊಟ್ಟಾಯಂ 2, ಕೊಲ್ಲಂ, ಪಥನಮಿತ್ತ ಮತ್ತು ವಯನಾಡ್ 7. ಅವರಲ್ಲಿ 21 ಮಂದಿ ಮಹಾರಾಷ್ಟ್ರದಿಂದ ಬಂದವರು. 17 ಮಂದಿ ವಿದೇಶದಿಂದ ಬಂದವರಾಗಿದ್ದಾರೆ. 4 ಜನ ಮೊದಲು ರಾಜ್ಯದಲ್ಲಿ ಕಂಡು ಬಂದಿದ್ದ ಸೋಂಕಿತರ ಸಂಪರ್ಕದಿಂದ ಸೋಂಕು ತಗುಲಿಸಿಕೊಂಡಿದ್ದಾರೆ.

ಇವರೆಗೆ ಕೇರಳದಲ್ಲಿ 738 ಜನರಿಗೆ ಕೊರೊನಾ ರೋಗ ಪತ್ತೆಯಾಗಿದೆ. ರಾಜ್ಯದಲ್ಲಿ 84258 ಜನ ನಿಗಾವಣೆಯಲ್ಲಿದ್ದಾರೆ. ಆಸ್ಪತ್ರೆಯಲ್ಲಿ ಒಟ್ಟು 609 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕೊರೊನಾ ಸೋಂಕು ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬರುತ್ತಿರುವುದಕ್ಕೆ ಜನ ಭಯಭೀತರಾಗಬೇಡಿ. ಕೊರೊನಾ ಎದುರಿಸಲು ರಾಜ್ಯ ಸಮರ್ಥವಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications