ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ತಡೆಗಟ್ಟಲು ಕೇರಳ ಸರ್ಕಾರ ಮತ್ತೊಂದು ಮಹತ್ವದ ಹೆಜ್ಜೆ

|
Google Oneindia Kannada News

ತಿರುವನಂತಪುರಂ, ಮಾರ್ಚ್ 28: ಕೊರೊನಾ ಮಹಾಮಾರಿಯನ್ನು ತಡೆಯಲೇಬೇಕು ಎಂದು ಪಣತೊಟ್ಟಿರುವ ಕೇರಳ ಸರ್ಕಾರ ಇದೀಗ ಮತ್ತೊಂದು ಹೆಜ್ಜೆ ಮುಂದೆ ಇಟ್ಟಿದೆ.

Recommended Video

Anantha Padmanabha Swamy Temple, Kerala : Mystery Behind The Last Door | Oneindia Kannada

ಕಮ್ಯುನಿಟಿ ಆಹಾರ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ಅವಶ್ಯ ಇರುವವರ ಮನೆ ಬಾಗಿಲಿಗೆ ಉಚಿತವಾಗಿ ಆಹಾರ ಪೂರೈಸುವ ಯೋಜನೆಯನ್ನು ಕೇರಳ ಸರ್ಕಾರ ಆರಂಭಿಸಿದೆ.

ಕೇರಳದಲ್ಲಿ ಕೊರೊನಾ ವೈರಸ್‌ಗೆ ಮೊದಲ ಸಾವು ಕೇರಳದಲ್ಲಿ ಕೊರೊನಾ ವೈರಸ್‌ಗೆ ಮೊದಲ ಸಾವು

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಈ ಯೋಜನೆ ಘೋಷಿಸಿದ್ದಾರೆ. ಸದ್ಯ 941 ಪಂಚಾಯತ್‌ಗಳಲ್ಲಿ ಸಮುದಾಯ ಅಡುಗೆ ಕೇಂದ್ರಗಳನ್ನು ಸ್ಥಾಪಿಸಲು ಅನುಮತಿ ನೀಡಲಾಗಿದೆ.

Coronavirus In Kerala: Kerala Government Food Supply Door To Door

ಕೇರಳದಲ್ಲಿ ಲಾಕ್‌ಡೌನ್‌ ಕಟ್ಟುನಿಟ್ಟಾಗಿ ಜಾರಿಗೊಳಿಸಿರುವುದರಿಂದ ದುರ್ಬಲವರ್ಗದವರು, ಬಡವರು, ನಿರ್ಗತಿಕರಿಗೆ ಆಹಾರ ಸಮಸ್ಯೆಯಾಗಿದೆ ಎಂಬ ವರದಿಗಳನ್ನು ಗಮನದಲ್ಲಿಟ್ಟುಕೊಂಡು ಈ ಯೋಜನೆ ರೂಪಿಸಲಾಗಿದೆ.

ಆರ್ಥಿಕವಾಗಿ ದುರ್ಬಲರಾಗರುವವರಿಗೆ ಉಚಿತವಾಗಿ ಅಹಾರ ನೀಡಲಾಗುತ್ತಿದೆ. ಸಾರ್ವಜನಿಕರೂ ಇದರ ಪ್ರಯೋಜನೆ ಪಡೆಯಬಹುದಾಗಿದ್ದು, ಅವರಿಗೆ ಸಸ್ಯಾಹಾರಿ ಊಟಕ್ಕೆ ₹ 20 ನಿಗದಿಪಡಿಸಲಾಗಿದೆ.

English summary
Coronavirus In Kerala: Kerala Government Food Supply Door To Door. 941 community centers take this.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X