ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ, ಕೇರಳದಲ್ಲಿ ತುರ್ತು ಲ್ಯಾಂಡಿಂಗ್

ಕೋಳಿಕ್ಕೋಡ್, ಏಪ್ರಿಲ್ 9: ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಕಾರಣ ಕೇರಳದಲ್ಲಿ ತುರ್ತು ಲ್ಯಾಂಡಿಂಗ್ ಆದ ಘಟನೆ ಇಂದು ನಡೆದಿದೆ.

ಕಾರ್ಗೋ ಬೋಗಿಯಲ್ಲಿ ಬೆಂಕಿ ಅವಘಡದ ಬಗ್ಗೆ ಮುನ್ನೆಚ್ಚರಿಕೆ ಸೂಚನೆ ಬಂದ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಕೇರಳದ ಕೋಳಿಕ್ಕೋಡಿನಲ್ಲಿ ಶುಕ್ರವಾರ ಬೆಳಗ್ಗೆ ತುರ್ತು ಲ್ಯಾಂಡಿಂಗ್ ಆಗಿದೆ.

ವಿಮಾನ ಕಲ್ಲಿಕೋಟೆಯಿಂದ ಕುವೈತ್ ಗೆ ಹೊರಟಿತ್ತು ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ. ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದ ಕಾರ್ಗೊ ಬೋಗಿಯಲ್ಲಿ ಬೆಂಕಿ ಅವಘಡದ ಸೂಚನೆ ಪೈಲಟ್ ಗೆ ಸಿಕ್ಕಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಕೋಳಿಕ್ಕೋಡಿನಲ್ಲಿ ಇಂದು ಬೆಳಗ್ಗೆ ತುರ್ತು ಲ್ಯಾಂಡಿಂಗ್ ಆಗಿದೆ.

 Kerala: Air India Express Flight Makes Emergency Landing At Kozhikode Airport

17 ಪ್ರಯಾಣಿಕರಿದ್ದ ವಿಮಾನ ಕಲ್ಲಿಕೋಟೆಯಿಂದ ಕುವೈತ್ ಗೆ ಹೊರಟಿತ್ತು ಎಂದು ವಕ್ತಾರರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ಸಿಗಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+