ದುಬೈಗೆ ವಿಮಾನ ಹಾರಾಟ ಆರಂಭಿಸುವಂತೆ ಕೇರಳ ಸರ್ಕಾರ ಕೇಂದ್ರಕ್ಕೆ ಮನವಿ

ತಿರುವನಂತಪುರಂ, ಜೂನ್ 23: ದುಬೈಗೆ ವಿಮಾನ ಹಾರಾಟ ಆರಂಭಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಸಾಕಷ್ಟು ಮಂದಿ ಕೇರಳಿಗರು ದುಬೈನಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ, ಕೆಲಸಕ್ಕೆ ಮರಳಲು ಸಿದ್ಧತೆ ನಡೆಸಿದ್ದಾರೆ. ಹೀಗಾಗಿ ವಿಮಾನ ಹಾರಾಟಕ್ಕೆ ಅನುಮತಿ ನೀಡುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಒತ್ತಾಯಿಸಿದ್ದಾರೆ.

ಪ್ರಯಾಣಿಕರಿಗೆ ಪಿಸಿಆರ್ ಪರೀಕ್ಷೆಯನ್ನು ಕೂಡ ಮಾಡಲಾಗುತ್ತದೆ. ದುಬೈನಲ್ಲೇ ವಾಸಿಸುವವರಿಗೆ ವಿದೇಶದಿಂದ ಬರಲು ಜೂನ್ 22ರಿಂದ ಅನುಮತಿ ನೀಡಿದೆ.

Kerala Chief Minister Requests Centre To Resume Flight Services To Dubai

ಪ್ರವಾಸಿ ವೀಸಾದ ಮೇಲೆ ಪ್ರಯಾಣಿಸುವವರು ಜುಲೈ 7ರ ಬಳಿಕ ದುಬೈಗೆ ಬರಬಹುದು ಎಂದು ಮಾಹಿತಿ ನೀಡಿದೆ.ವಿದೇಶದಲ್ಲಿರುವ ತಮ್ಮ ಕುಟುಂಬದವರನ್ನು ಕಳೆದುಕೊಂಡವರಿಗೆ ಕೇಂದ್ರ ಸರ್ಕಾರವು ಪರಿಹಾರ ನೀಡಬೇಕು ಎಂದು ಯುಡಿಎಫ್ ನಾಯಕರು ಒತ್ತಾಯಿಸಿದ್ದಾರೆ.

ವಿಮಾನ ಹತ್ತಲು ನೋ ಕೊವಿಡ್ ಸರ್ಟಿಫಿಕೇಟ್ ಕಡ್ಡಾಯ ಎನ್ನುವ ನಿಯಮವನ್ನು ಕೇರಳ ಸರ್ಕಾರ ವಾಪಸ್ ತೆಗೆದುಕೊಳ್ಳಿ ಎಂದು ಪತ್ರ ಬರೆದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+