ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರಿಪುರ್ ವಿಮಾನ ದುರಂತ: ಸಂತ್ರಸ್ತರಿಗೆ ಸಹಾಯವಾಣಿ ಪ್ರಕಟ

|
Google Oneindia Kannada News

ಕೋಳಿಕ್ಕೋಡ್, ಆ.7: ದುಬೈನಿಂದ ಕೇರಳದ ಕೋಳಿಕ್ಕೋಡ್ ಗೆ ಬರುತ್ತಿದ್ದ್ ಏರ್ ಇಂಡಿಯಾದ IX1344 ವಿಮಾನವು ಶುಕ್ರವಾರ ಸಂಜೆ 7.45ರ ವೇಳೆಗೆ ಕೇರಳದ ಕರಿಪುರ್ ವಿಮಾನ ನಿಲ್ದಾಣದಲ್ಲಿ ಅಪಘಾತಕ್ಕೀಡಾಗಿದೆ. ಲ್ಯಾಂಡಿಂಗ್ ಆಗುತ್ತಿದ್ದ ಸಂದರ್ಭದಲ್ಲಿ ರನ್ ವೇ ಯಿಂದ ಜಾರಿ ಹಳ್ಳಕ್ಕೆ ಬಿದ್ದು ವಿಮಾನ ಎರಡು ಭಾಗವಾಗಿದೆ.

Recommended Video

T20 worldcup will be held in India in 2021 | Oneindia Kannada

ವಿಮಾನದಲ್ಲಿ 174 ಪ್ರಯಾಣಿಕರು, 10 ಮಂದಿ ಹಸುಳೆಗಳು, 2 ಪೈಲಟ್, 5 ಕ್ಯಾಬಿನ್ ಸಿಬ್ಬಂದಿ ಇದ್ದರು ಎಂದು ತಿಳಿದು ಬಂದಿದೆ. ಓರ್ವ ಪೈಲಟ್ ದೀಪರ್ ಸಾಥೆ ಎಂಬುವರು ಮೃತಪಟ್ಟಿದ್ದು, ಮತ್ತೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಹಲವಾರು ಮಂದಿಗೆ ಗಾಯಗಳಾಗಿದ್ದು, ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Kozhikode: Air India Express aircraft mishap: Helpline numbers

Just In: ಏರ್ ಇಂಡಿಯಾ ವಿಮಾನ ಅವಘಡ, ಇಬ್ಬರು ಸಾವು Just In: ಏರ್ ಇಂಡಿಯಾ ವಿಮಾನ ಅವಘಡ, ಇಬ್ಬರು ಸಾವು

ದುಬೈನಿಂದ ಕಲ್ಲಿಕೋಟೆಗೆ ಬರುತ್ತಿದ್ದ ವಿಮಾನ ದುರಂತದ ಸಂತ್ರಸ್ತರಿಗೆ ಸಹಾಯವಾಣಿ ಸಂಖ್ಯೆ ಇಲ್ಲಿದೆ:

056 546 3903,

0543090572,

0543090572,

0543090575,

****

CCJ ವಿಮಾನ ನಿಲ್ದಾಣ ಕಂಟ್ರೋಲ್ ರೂಮ್: 0483 2719493
ಮಲಪ್ಪುರಂ ಜಿಲ್ಲಾಧಿಕಾರಿ: 0483 2736320
ಕ್ಯಾಲಿಕಟ್ ಜಿಲ್ಲಾಧಿಕಾರಿ: 0495 2376901
**

ವಿದೇಶಾಂಗ ಸಚಿವಾಲಯದ ಸಹಾಯವಾಣಿ:
1800 118 797
+91 11 23012113
+91 11 23014104
+91 11 23017905

ಲ್ಯಾಂಡಿಂಗ್ ವೇಳೆ ಸ್ಕಿಡ್ ಆಗಿದೆ, ಆದರೆ ಬೆಂಕಿ ಹೊತ್ತಿಕೊಂಡಿಲ್ಲ, ಭಾರಿ ಮಳೆ ನಡುವೆ ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಸ್ಥಳದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ, ಅಗ್ನಿ ಶಾಮಕ ದಳ ಸಿಬ್ಬಂದಿ ಇದ್ದಾರೆ ರನ್ವೇ 10ರಲ್ಲಿ ಸಾಗುವಾಗ ದುರಂತ ಸಂಭವಿಸಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯದ ಮಾಧ್ಯಮ ವಕ್ತಾರರಾದ ರಾಜೀವ್ ಜೈನ್ ಹೇಳಿದ್ದಾರೆ.

English summary
An Air India Express aircraft from Dubai to Calicut with 191 passengers crashed after overshooting the runway and going into the valley. Here are the helpline numbers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X