ಮಾಡೆಲ್, ನಟಿ ಸಹನಾ ಸಜದ್ ಅನುಮಾನಾಸ್ಪದ ರೀತಿಯಲ್ಲಿ ಸಾವು
ತಿರುವನಂತಪುರ ಮೇ 11: ಕೇರಳದ ಕೊಯಿಕ್ಕೋಡ್ನ ಪರಂಬಿಲ್ ಬಜಾರ್ನ ಬಾಡಿಗೆ ಮನೆಯೊಂದರಲ್ಲಿ ಕಾಸರಗೋಡಿನ ಮಾಡೆಲ್, ನಟಿ ಸಹನಾ ಸಜದ್(21) ಅವರ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿಇಂದು (ಶುಕ್ರವಾರ) ಪತ್ತೆಯಾಗಿದೆ. ಪ್ರಕರಣ ಸಂಬಂಧ ಸಹನಾ ಅವರ ಪತಿ ಸಜದ್ನನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.
ಸಹನಾ ಪೋಷಕರು ಕೊಲೆಯ ಅನುಮಾನ ವ್ಯಕ್ತಪಡಿಸಿದ್ದು, ಈ ಸಂಬಂಧ ಸಜದ್ ವಿರುದ್ಧ ಕೊಯಿಕ್ಕೋಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಗುರುವಾರ ರಾತ್ರಿ ಘಟನೆ ನಡೆದಿದ್ದು, ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ತನಿಖೆ ನಂತರ ಪ್ರಕರಣದ ಸತ್ಯಾಂಶ ಹೊರಬೀಳಬೇಕಿದೆ.

ಕಾಸರಗೋಡು ಜಿಲ್ಲೆಯ ಸಹನಾ ಮಾಡೆಲ್ ಕ್ಷೇತ್ರದಲ್ಲಿ ಮಿಂಚಿದ್ದರು. ತಮಿಳು ಸಿನಿಮಾ ಲೋಕದಲ್ಲಿ ಉದಯೋನ್ಮುಖ ನಟಿಯಾಗಿ ಇತ್ತೀಚೆಗಷ್ಟೇ ಕಾಲಿವುಡ್ಗೆ ಪದಾರ್ಪಣೆ ಮಾಡಿದ್ದರು.
ಸಹನಾ ಒಂದೂವರೆ ವರ್ಷಗಳ ಹಿಂದೆ ಸಜದ್ ಜತೆಗೆ ಮದುವೆಯಾಗಿದ್ದರು. ಪತಿ ಮತ್ತು ಪತ್ನಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಹಲವು ಬಾರಿ ಸಹನಾ ಅವರನ್ನು ಕೊಲೆ ಮಾಡುವುದಾಗಿ ಪತಿ ಸಜದ್ ಬೆದರಿಕೆ ಹಾಕಿದ್ದರು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ.
COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications