ಕೋಳಿಕ್ಕೋಡ್ ವಿಮಾನ ದುರಂತದಲ್ಲಿ ಮೃತಪಟ್ಟ ಓರ್ವನಿಗೆ ಕೊರೊನಾ!
ತಿರುವನಂತಪುರಂ, ಆಗಸ್ಟ್ 8: ಶುಕ್ರವಾರ ರಾತ್ರಿ ದುಬೈನಿಂದ ಕೋಳಿಕ್ಕೋಡ್‌ಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ವಿಮಾನ ಪತನಗೊಂಡಿದ್ದು, ಸುಮಾರು 18 ಜನರು ಮೃತಪಟ್ಟಿರುವುದಾಗಿ ಅಧಿಕಾರಿಗಳು ವರದಿ ನೀಡಿದ್ದಾರೆ.
Recommended Video
ಮೃತಪಟ್ಟ 18 ಜನರ ಪೈಕಿ ಓರ್ವ ವ್ಯಕ್ತಿಗೆ ಕೊರೊನಾ ವೈರಸ್ ಪಾಸಿಟಿವ್ ಇತ್ತು ಎನ್ನುವುದು ಬೆಳಕಿಗೆ ಬಂದಿದೆ. ಈ ವಿಚಾರವನ್ನು ಕೇರಳ ಸಚಿವ ಕೆಟಿ ಜಲೀಲ್ ಹೇಳಿದ್ದಾರೆ.
ಈ ಹಿನ್ನೆಲೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ದುರಂತದ ರಕ್ಷಣಾ ಕಾರ್ಯಾಚರಣೆಯಲ್ಲಿ ಬದುಕಿಳಿದವರೆಲ್ಲರೂ ಕ್ವಾರಂಟೈನ್‌ಗೆ ಹೋಗಬೇಕು. ಮತ್ತು ಎಲ್ಲರಿಗೂ ಕೊರೊನಾ ಪರೀಕ್ಷೆ ಕಡ್ಡಾಯ ಎಂದು ಕೇರಳ ಆರೋಗ್ಯ ಸಚಿವೆ ಶೈಲಜಾ ಟೀಚರ್ ಹೇಳಿದ್ದಾರೆ.

ಇಬ್ಬರು ಪೈಲೆಟ್ ಹಾಗೂ ನಾಲ್ಕು ಸಿಬ್ಬಂದಿ ಒಟ್ಟು 190 ಪ್ರಯಾಣಿಕರು ಈ ವಿಮಾನದಲ್ಲಿ ಪ್ರಯಾಣ ಮಾಡುತ್ತಿದ್ದರು. ಗಾಯಗೊಂಡ 149 ಪ್ರಯಾಣಿಕರನ್ನು ಮಲಪ್ಪುರಂ ಮತ್ತು ಕೋಳಿಕ್ಕೋಡ್ ಜಿಲ್ಲೆಗಳ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ. ಅದರಲ್ಲಿ 22 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಪ್ರಥಮ ಚಿಕಿತ್ಸಾ ನಂತರ 22 ಜನರನ್ನು ಬಿಡುಗಡೆ ಮಾಡಲಾಗಿದೆ.
ಕೇರಳ ಗವರ್ನರ್, ಆರಿಫ್ ಮೊಹಮ್ಮದ್ ಖಾನ್ ಇಂದು ಬೆಳಗ್ಗೆ ಕೋಳಿಕ್ಕೋಡ್ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೊರೊನಾ ಲಾಕ್‌ಡೌನ್ ಆದ ಹಿನ್ನೆಲೆ ಭಾರತಕ್ಕೆ ಬರಲಾಗದೆ ದುಬೈನಲ್ಲಿ ಉಳಿದುಕೊಂಡಿದ್ದವರನ್ನು ವಂದೇ ಭಾರತ್ ಮಿಷನ್ ಅಡಿಯಲ್ಲಿ ವಾಪಸ್ ಕರೆತರಲಾಗುತ್ತಿತ್ತು. ದುರಾದೃಷ್ಟವಶಾತ್ ಲ್ಯಾಂಡಿಂಗ್ ವೇಳೆ ಅನಾಹುತ ಸಂಭವಿಸಿದೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications