ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇರಳ ಚುನಾವಣೆ: ಪ್ರಿಯಾಂಕಾ ಗಾಂಧಿ ವಾದ್ರಾ ರೋಡ್ ಶೋ

|
Google Oneindia Kannada News

ತಿರುವನಂತಪುರಂ, ಮಾರ್ಚ್ 30: ಕೇರಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ರೋಡ್ ಶೋ ನಡೆಸಿದ್ದಾರೆ.
ಏಪ್ರಿಲ್ 6 ರಂದು ಚುನಾವಣೆ ನಡೆಯಲಿದ್ದು, ಆಲಪ್ಪುಳದಲ್ಲಿ ರೋಡ್ ಶೋ ನಡೆಸಿದ್ದಾರೆ.

ಕಾಯಂಕುಲಂನ ಕಾಂಗ್ರೆಸ್ ಅಭ್ಯರ್ಥಿ ಅರಿಥಾ ಬಾಬು ಅವರ ಪರವಾಗಿ ರೋಡ್ ಶೋ ನಡೆಸಿದ್ದಾರೆ. ಪ್ರಿಯಾಂಕಾ ಗಾಂಧಿ ಹಳದಿ ಸಲ್ವಾರ್ ಕಮೀಜ್‌ನಲ್ಲಿ ಆಗಮಿಸಿದ್ದರು.

5 ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ, ಸಂಪೂರ್ಣ ವಿವರ5 ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ, ಸಂಪೂರ್ಣ ವಿವರ

26 ವರ್ಷದ ಅರಿಥಾ ಕೇರಳದ ಅತಿ ಕಡಿಮೆ ವರ್ಷದ ಅಭ್ಯರ್ಥಿಯಾಗಿದ್ದಾರೆ. ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. 12ನೇ ಮಾರ್ಚ್ ಅಧಿಸೂಚನೆ. 20ನೇ ಮಾರ್ಚ್ ನಾಮಪತ್ರ ಪರಿಶೀಲನೆ, 22 ಮಾರ್ಚ್ ನಾಮಪತ್ರ ಹಿಂಪಡೆಯುವುದು. ಏಪ್ರಿಲ್ 6ರಂದು ಚುನಾವಣೆ. ಮಲ್ಲಾಪುರ ಸಂಸತ್‌ಗೆ ಉಪ ಚುನಾವಣೆಯು ಕೂಡ ಏಪ್ರಿಲ್ 6ರಂದು ನಡೆಯಲಿದೆ.

Priyanka Gandhi Vadra Takes Out Road Show In Kerala

ಕಾಂಗ್ರೆಸ್ಸಿಗೆ ಗೆಲ್ಲಬಹುದು ಎನ್ನುವ ನಿರೀಕ್ಷೆ ಇರುವ ರಾಜ್ಯವೆಂದರೆ ಅದು ಕೇರಳ. ಯಾಕೆಂದರೆ, ಅಲ್ಲಿ ಒಂದು ಬಾರಿ ಯುಡಿಎಫ್ ಇನ್ನೊಂದು ಬಾರಿ ಎಲ್ ಡಿಎಫ್ ಅಧಿಕಾರಕ್ಕೆ ಬರುವುದು ವಾಡಿಕೆಯಂತೆ ನಡೆದುಕೊಂಡು ಬರುತ್ತಿದೆ.

ಕೇರಳದಲ್ಲಿ ಒಗ್ಗಟ್ಟಾಗಿ ಚುನಾವಣಾ ತಂತ್ರ ರೂಪಿಸಿ ಮತದಾರರ ಬಳಿ ಹೋದರೆ ಕಾಂಗ್ರೆಸ್ ಮೈತ್ರಿಕೂಟ ಮತ್ತೆ ಇಲ್ಲಿ ಅಧಿಕಾರಕ್ಕೇರುವ ಸಾಧ್ಯತೆ ಇಲ್ಲದೆ ಏನಿಲ್ಲ. ಆದರೆ, ಸಿಕ್ಕ ಈ ಒಳ್ಳೆಯ ಅವಕಾಶವನ್ನು ಕಾಂಗ್ರೆಸ್ ತಾನಾಗಿಯೇ ಹಾಳು ಮಾಡಿಕೊಳ್ಳುತ್ತಿದೆಯೇ ಎನ್ನುವ ಪ್ರಶ್ನೆ ಏಳಲು ಹಲವು ಕಾರಣಗಳಿವೆ.

Recommended Video

CD lady ಹಿಂದೆ ಇದ್ಯ ಡಿಕೆ ಕೈವಾಡ! | Oneindia Kannada

ಕೇರಳದಲ್ಲಿ ಮಾತ್ರವಲ್ಲ ಇಡೀ ದೇಶದಲ್ಲಿ ಕಾಂಗೆಸ್ಸಿಗೆ ಹಿನ್ನಡೆಯಾಗುತ್ತಿರುವುದಕ್ಕೆ ಕಾರಣ, ಆ ಪಕ್ಷದ ನಾಯಕತ್ವ. ಯಾರು ಪಕ್ಷವನ್ನು ಬಲಪಡಿಸಬೇಕೋ ಅವರ ವಿರುದ್ದವೇ ಹಲವು ಹಿರಿಯ ಮುಖಂಡರು ಅಪಸ್ವರನ್ನು ಎತ್ತುತ್ತಿರುವುದು.

English summary
Congress leader Priyanka Gandhi Vadra on Tuesday began her campaign for the April 6 assembly polls in Kerala, by taking out a road show meandering through this ancient maritime trading town in Alappuzha district, seeking votes for the party candidate.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X