ಕೇರಳದ ಮುತುಂಗಾದಲ್ಲಿ ಬೆನ್ನಟ್ಟಿ ಬಂದ ಹುಲಿಯ ವಿಡಿಯೋ ವೈರಲ್
ಕೇರಳ ರಾಜ್ಯದ ವಯನಾಡಿನಲ್ಲಿ ಇರುವ ಮುತುಂಗಾ ವನ್ಯಜೀವಿ ಧಾಮದಲ್ಲಿ ಬೈಕ್ ನಲ್ಲಿ ತೆರಳುವ ವೇಳೆ ವಿಡಿಯೋವೊಂದು ಸೆರೆ ಹಿಡಿದಿದ್ದು, ಅದೀಗ ಭಾರೀ ವೈರಲ್ ಆಗಿದೆ. ಅದಕ್ಕೆ ಕಾರಣ ಏನು ಗೊತ್ತೆ? ಆ ವಿಡಿಯೋದಲ್ಲಿ ಭಯ ಹುಟ್ಟಿಸುವಂಥ ದೃಶ್ಯ ಸೆರೆಯಾಗಿದೆ. ಅಂದ ಹಾಗೆ ಆ ವಿಡಿಯೋದಲ್ಲಿ ಏನಿದೆ ಗೊತ್ತೆ?
ವನ್ಯಜೀವಿ ಧಾಮದಲ್ಲಿ ಇಬ್ಬರು ಬೈಕ್ ನಲ್ಲಿ ತೆರಳುವಾಗ ತಮ್ಮನ್ನು ಹುಲಿಯೊಂದು ಬೆನ್ನಟ್ಟಿ ಬರುತ್ತಿದೆ ಎಂಬುದನ್ನು ಒಬ್ಬಾತ ಗುರುತಿಸಿದ್ದಾರೆ. ಆ ಹುಲಿ ಕಾಡಿನೊಳಗೆ ಕಣ್ಮರೆಯಾಗುವ ಕೆಲವೇ ಕ್ಷಣಗಳ ಮುನ್ನ ಬೈಕ್ ಅನ್ನು ಬೆನ್ನಟ್ಟಿದೆ. ಅದರ ವಿಡಿಯೋ ಮಾಡಲಾಗಿದ್ದು, ಅರಣ್ಯ್ ಹಾಗೂ ವನ್ಯಜೀವಿ ಸಂರಕ್ಷಣಾ ಸೊಸೈಟಿಯಿಂದ ಈ ವಿಡಿಯೋ ಅನ್ನು ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಲಾಗಿದೆ.
Tiger chasing Bikers at wayanad, kerela, India. The bikers miraculously escaped. pic.twitter.com/qWdzSO62SW
— Bhaskar Gogoi (@gogoibhaskar82) 29 June 2019
ಬಹಳ ಮಂದಿಗೆ ಈ ವಿಡಿಯೋದ ಹಿನ್ನೆಲೆ ಗೊತ್ತಿಲ್ಲ. ಆದರೆ ಮಾಧ್ಯಮವೊಂದರ ಜತೆಗೆ ಸೊಸೈಟಿಯವರು ಮಾತನಾಡಿದ್ದಾರೆ. ಅವರು ಹೇಳುವ ಪ್ರಕಾರ, ಬೈಕ್ ನಲ್ಲಿ ತೆರಳುತ್ತಿದ್ದವರು ಅರಣ್ಯ ಇಲಾಖೆ ಅಧಿಕಾರಿಗಳು. ಹುಲಿ ಕಾಣಿಸಿಕೊಂಡಿದೆ ಎಂಬ ಮಾಹಿತಿ ಸಿಕ್ಕಿದ್ದರಿಂದ ಆ ಪ್ರದೇಶದಲ್ಲಿ ಪಹರೆಗಾಗಿ ತೆರಳಿದ್ದರು ಎನ್ನಲಾಗಿದೆ.

ಇತರ ಸಾಮಾಜಿಕ ಮಾಧ್ಯಮಗಳಲ್ಲೂ ಹುಲಿ ಬೆನ್ನಟ್ಟಿ ಬರುವ ವಿಡಿಯೋ ವೈರಲ್ ಆಗಿದೆ. ಕೆಲವರು ತಮ್ಮ ಆತಂಕ ವ್ಯಕ್ತಪಡಿಸಿದ್ದರೆ, ಮತ್ತೂ ಕೆಲವರು ತಮಾಷೆಯ ಕಾಮೆಂಟ್ ಹಾಕಿದ್ದಾರೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications