ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ಜಾಗೃತಿ: ಕೇರಳ ಪೊಲೀಸರ ಕೈ ತೊಳಿಯೋ ಡ್ಯಾನ್ಸ್ ವೈರಲ್

|
Google Oneindia Kannada News

ತಿರುವನಂತಪುರಂ, ಮಾರ್ಚ್ 18: ಕೊರೊನಾ ಕುರಿತು ಅರಿವು ಮೂಡಿಸಲು ಪೊಲೀಸರು ಕೂಡ ಮುಂದಾಗಿದ್ದಾರೆ.

ನಮ್ಮನ್ನು ನಾವು ಶುಚಿಯಾಗಿಟ್ಟುಕೊಳ್ಳುವುದು ಹೇಗೆ, ಕೊರೊನಾದಿಂದ ದೂರವಿರುವುದು ಹೇಗೆ ಎಂಬುದನ್ನು ಕೇರಳ ಪೊಲೀಸರು ನೃತ್ಯದ ಮೂಲಕ ತೋರಿಸಿಕೊಟ್ಟಿದ್ದು, ಇದೀಗ ವಿಡಿಯೋ ವೈರಲ್ ಆಗಿದೆ.

ಲುಧಿಯಾನದಲ್ಲಿ 167 ಮಂದಿ ಕೊರೊನಾ ಶಂಕಿತರು ನಾಪತ್ತೆಲುಧಿಯಾನದಲ್ಲಿ 167 ಮಂದಿ ಕೊರೊನಾ ಶಂಕಿತರು ನಾಪತ್ತೆ

ಕೇರಳ ರಾಜ್ಯ ಪೊಲೀಸರು ವಿಶೇಷ ವಿಡಿಯೋ ಒಂದನ್ನು ಮಾಡಿದ್ದು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಆರು ಜನ ಪೊಲೀಸ್ ಸಿಬ್ಬಂದಿ ಮುಖಕ್ಕೆ ಮಾಸ್ಕ್ ತೊಟ್ಟು ಅಯ್ಯಪ್ಪನೂ ಕೋಶಿಯೂಂ ಸಿನಿಮಾದ ಕಲಕ್ಕಥ ಹಾಡಿಗೆ ಹೆಜ್ಜೆ ಹಾಕಿದ್ದಾರೆ.

Hand Washing Dance By Kerala Police

ಮಂಗಳವಾರ ಸಂಜೆ ಈ ವಿಡಿಯೋವನ್ನು ಪೋಸ್ಟ್ ಮಾಡಿದ್ದು ಇದೀಗ ವಿಡಿಯೋ ವೈರಲ್ ಆಗಿದೆ. ಪೋಸ್ಟ್ ಮಾಡಿದ ಕೆಲವೇ ಗಂಟೆಗಳಲ್ಲಿ 9,37,000ಕ್ಕೂ ಹೆಚ್ಚು ಮಂದಿ ವಿಡಿಯೋವನ್ನು ವೀಕ್ಷಿಸಿದ್ದಾರೆ. ಪೊಲೀಸರ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ.

1 ನಿಮಿಷ 25 ಸೆಕೆಂಡ್ ಇರುವ ವಿಡಿಯೋದಲ್ಲಿ ಕೊರೊನಾ ವೈರಸ್‌ನಿಂದ ಹೇಗೆ ರಕ್ಷಿಸಿಕೊಳ್ಳುವುದು ಎಂದು ತಿಳಿಸಿದ್ದಾರೆ.

English summary
In a novel idea, six Kerala policemen dance to show the right way to wash hands. Because of coronavirus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X