ಯಾದಗಿರಿ: ಅಪಘಾತದಲ್ಲಿ 3 ಯುವಕರ ಸಾವು, ವಾಹನ ಚಾಲಕ ಪರಾರಿ
ಯಾದಗಿರಿ, ಜುಲೈ 28: ಖಗ್ರಾಸ ಚಂದ್ರಗ್ರಹಣದ ಮರುದಿನವೇ ಯಾದಗಿರಿ ತಾಲೂಕಿನ ಮುಂಡರಗಿ ಗ್ರಾಮದ ಬಳಿ ಬೈಕ್, ಬುಲೆರೋ ವಾಹನದ ನಡುವೆ ಅಪಘಾತ ಸಂಭವಿಸಿ ಮೂವರು ದುರ್ಮರಣ ಅಪ್ಪಿದ್ದಾರೆ.
ಯಾದಗಿರಿ-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯ ಮುಂಡರಗಿ ಬಳಿ ಈ ಅಪಘಾತ ಸಂಭವಿಸಿದ್ದು ಮೃತರನ್ನು ಅಂಬರೀಶ್(23), ರವಿ(21) ಅಯ್ಯಪ್ಪ(24)ಎಂದು ಗುರುತಿಸಲಾಗಿದೆ.
ಮೂವರೂ ಯುವಕರು ಬೈಕ್ ನಲ್ಲಿ ತೆರಳುತ್ತಿದ್ದಾಗ ಎದುರು ಬಂದ ಬುಲೆರೋ ವಾಹನದ ನಡುವೆಕ್ಕೆ ಡಿಕ್ಕಿಯಾಗಿ ದುರ್ಘಟನೆ ಸಂಭವಿಸಿದೆ. ಅಪಘಾತದ ಬಳಿಕ ಬುಲೆರೊ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಯಾದಗಿರಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಘಾತಗಳ ಹೆದ್ದಾರಿ
ಯಾದಗಿರಿ, ಹೈದರಾಬಾದ್, ವಿಜಯಪುರ ಹೆದ್ದಾರಿಯಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಲೇ ಇವೆ. ಆದರೂ ಸಂಬಂಧಿಸಿದ ಅಧಿಕಾರಿಗಳು ಎಚ್ಚೆತ್ತುಕೊಳ್ಳುತ್ತಿಲ್ಲ.
ಹೆದ್ದಾರಿಯ ಯಾವುದೇ ಭಾಗದಲ್ಲೂ ಸೂಚನಾ ಫಲಕಗಳು ಇಲ್ಲ. ಇದು ಕೂಡ ಅಪಘಾತಗಳಿಗೆ ದಾರಿ ಮಾಡಿಕೊಡುತ್ತಿದೆ. ಅಂತರಾಜ್ಯ ಕಲ್ಪಿಸುವ ರಸ್ತೆಯಾಗಿರುವುದರಿಂದ ಸಾಕಷ್ಟು ಸಂಖ್ಯೆಯಲ್ಲಿ ವಾಹನಗಳು ಸಂಚರಿಸುತ್ತವೆ.
ವರ್ಷದ ಹಿಂದೆ ಕೂಡ ಇದೇ ರಸ್ತೆಯಲ್ಲಿ ಬೂದಿ ಸಾಗಿಸುವ ಕ್ಯಾಂಟರ್, ಟೆಂಪೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಗಣಪುರ ಗ್ರಾಮದ ಸ್ಥಳದಲ್ಲೇ ಎಂಟು ಜನ ಮೃತಪಟ್ಟಿದ್ದರು. ಆದರೂ ಕೂಡ ಅಧಿಕಾರಿಗಳು ಅಪಘಾತ ಕಡಿಮೆಯಾಗಲು ಕ್ರಮಕ್ಕೆ ಮುಂದಾಗುತ್ತಿಲ್ಲ ಎಂಬುದು ಸಾರ್ವಜನಿಕ ಆಕ್ರೋಶ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications