ಮಧುಗಿರಿ ಎಸ್ ಬಿಐ ಬ್ಯಾಂಕಿನಲ್ಲಿಯೇ ಸೆಕ್ಯೂರಿಟಿ ಆತ್ಮಹತ್ಯೆಗೆ ಶರಣು

ತುಮಕೂರು, ಜೂನ್ 27 : ಎಸ್ ಬಿಐ ಬ್ಯಾಂಕ್ ಸೆಕ್ಯೂರಿಟಿಯೊಬ್ಬರು ಬ್ಯಾಂಕಿನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ತುಮಕೂರು ಜಿಲ್ಲೆಯ ಮಧುಗಿರಿಯ ಎಸ್ ಬಿಐ ಬ್ಯಾಂಕಿನಲ್ಲಿ ನಡೆದಿದೆ.

ವೆಂಕಟೇಶಯ್ಯ (50) ಎನ್ನುವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಾಜಿ ಯೋಧ ಆಗಿರುವ ಮೃತ ವೆಂಕಟೇಶಯ್ಯ ಕಳೆದ ನಾಲ್ಕು ವರ್ಷಗಳಿಂದ ಕಾರ್ಯ ನಿರ್ವಹಿಸಿದ್ದರು.

A SBI bank security commits suicide by hanging in Madhugiri

ಆತ್ಮಹತ್ಯೆಗೆ ಕಾರಣ ಇನ್ನು ತಿಳಿದು ಬಂದಿಲ್ಲ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಆಗಮಿಸಿ ಪ್ರಕರಣ ದಾಖಲಸಿಕೊಂಡು ಪರಿಶೀಲನೆ ನಡೆಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+