Get Updates
Get notified of breaking news, exclusive insights, and must-see stories!

ವಿಡಿಯೋ: ಸಿದ್ದಗಂಗಾ ಮಠಕ್ಕೆ ರಾಹುಲ್‌ ಗಾಂಧಿ ಭೇಟಿ; ಶ್ರೀಗಳ ಗದ್ದುಗೆ ಬಳಿ ಕೂತು ಧ್ಯಾನ

ತುಮಕೂರು, ಮಾರ್ಚ್ 31: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಎರಡು ದಿನಗಳ ಕಾಲ ಕರ್ನಾಟಕ ಪ್ರವಾಸ ಕೈಗೊಂಡಿದ್ದು, ಗುರುವಾರ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದರು.

ತುಮಕೂರಿಗೆ ಆಗಮಿಸಿದ ರಾಹುಲ್ ಗಾಂಧಿ ಅವರನ್ನು ಕ್ಯಾತಸಂದ್ರ ಟೋಲ್‌ಗೇಟ್ ಬಳಿ ಕಾಂಗ್ರೆಸ್ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದರು. ನಂತರ ಸಿದ್ದಗಂಗಾ ಮಠಕ್ಕೆ ಆಗಮಿಸಿದ ರಾಹುಲ್ ಗಾಂಧಿ, ಡಾ. ಶಿವಕುಮಾರ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು. ನಂತರ ಗದ್ದುಗೆ ಬಳಿ ಕೂತು ಓಂ ನಮಃ ಶಿವಾಯ... ಪ್ರಾರ್ಥನೆ ವೇಳೆ ಕಣ್ಮುಚ್ಚಿ ಧ್ಯಾನದಲ್ಲಿ ತಲ್ಲೀನರಾಗಿದ್ದರು.

Congress Leader Rahul Gandhi Visits Siddaganga Mutt on Thursday

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್, ಮಾಜಿ ಸಚಿವ ಎಂ.ಬಿ. ಪಾಟೀಲ್, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಆರ್. ಧ್ರುವನಾರಾಯಣ ಸೇರಿದಂತೆ ಹಲವರು ಸಾಥ್ ನೀಡಿದರು. ಇದೇ ವೇಳೆ ಸಿದ್ದಗಂಗಾ ಮಠಾಧಿಪತಿ ಸಿದ್ದಲಿಂಗ ಸ್ವಾಮೀಜಿ ಉಪಸ್ಥಿತರಿದ್ದರು.

Congress Leader Rahul Gandhi Visits Siddaganga Mutt on Thursday

ಹಣೆಗೆ ವಿಭೂತಿ ಇಟ್ಟಿಕೊಂಡು ರಾಹುಲ್ ಗಾಂಧಿ, ಧ್ಯಾನ ಕೇಂದ್ರಕ್ಕೆ ಭೇಟಿ ನೀಡಿದರು. ಸಿದ್ದಗಂಗಾ ಶ್ರೀಗಳ ಭೇಟಿ ಬಳಿಕ ಉಪಾಹಾರ ಸೇವಿಸಿದರು. ಇಡ್ಲಿ, ದೋಸೆ, ಉಪ್ಪಿಟ್ಟು, ಬೋಂದಿ-ಪಾಯಸ ಸೇವಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+