ಡಿ.10ರಂದು ಜೆಡಿಎಸ್‌ನಿಂದ ಅಲ್ಪಸಂಖ್ಯಾತರ ಬೃಹತ್ ಸಮಾವೇಶ

ತುಮಕೂರು, ಡಿಸೆಂಬರ್. 07 : 2018ರ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಜೆಡಿಎಸ್ ತುಮಕೂರಿನಲ್ಲಿ ಡಿ.10ರಂದು ಅಲ್ಪ ಸಂಖ್ಯಾತರ ರಾಜ್ಯ ಮಟ್ಟದ ಸಮಾವೇಶ ಆಯೋಜಿಸಿದೆ.

ಡಿಸೆಂಬರ್ 10ರಂದು ತುಮಕೂರಿನ ಸರ್ಕಾರಿ ಶಾಲಾ ಮೈದಾನದಲ್ಲಿ ಸಮಾವೇಶ ನಡೆಯಲಿದೆ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

JDS convention of minority communities on December 10, 2017

ಕರ್ನಾಟಕದ ವಿವಿಧ ಜಿಲ್ಲೆಗಳ ಸುಮಾರು 1 ಲಕ್ಷಕ್ಕೂ ಅಧಿಕ ಮುಸ್ಲಿಂ ಬಾಂಧವರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. 'ಎರಡೂ ರಾಷ್ಟ್ರೀಯ ಪಕ್ಷಗಳು ಅಲ್ಪ ಸಂಖ್ಯಾತರಿಗೆ ಅನ್ಯಾಯ ಮಾಡುತ್ತಿವೆ. ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನ ನಡೆಸುತ್ತಿವೆ' ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+