ತುಮಕೂರು: ಟ್ಯಾಂಕರ್ ಲಾರಿಗೆ ಖಾಸಗಿ ಬಸ್ ಡಿಕ್ಕಿ; 10ಕ್ಕೂ ಹೆಚ್ಚು ಜನರಿಗೆ ಗಾಯ

ತುಮಕೂರು, ಏಪ್ರಿಲ್ 4: ಟ್ಯಾಂಕರ್ ಲಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿರುವ ಘಟನೆ ತುಮಕೂರು ಹೊರವಲಯದ ಅಂತರಸನಹಳ್ಳಿ ರಾಷ್ಟ್ರೀಯ ಹೆದ್ದಾರಿ- 48ರಲ್ಲಿ ನಡೆದಿದೆ.

ಸೋಮವಾರ ಬೆಳಗಿನ ಜಾವ 3.50ಕ್ಕೆ ಸುಮಾರಿಗೆ ಘಟನೆ ಸಂಭವಿಸಿದ್ದು, ಹಿಂಬದಿಯಿಂದ ಬಂದು ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಹತ್ತಕ್ಕೂ ಹೆಚ್ಚು ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಓರ್ವ ಪ್ರಯಾಣಿಕನ ಕಾಲು ಮುರಿದಿದೆ. ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Private Bus Collides With Tanker Lorry Near Tumakuru; More Than 10 People Were Injured

Ka 51 AF 3434 ನಂಬರ್‌ನ ಖಾಸಗಿ ಬಸ್ ಸೊರಬದಿಂದ ಬೆಂಗಳೂರು ಕಡೆ ತೆರಳುತ್ತಿತ್ತು. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+